ಶಿವಮೊಗ್ಗ: ತಮ್ಮಿಂದಾಗಿತ್ತಿರುವ ಪ್ರಮಾದಗಳನ್ನು ತಿದ್ದಿಕೊಳ್ಳಲು ಈಶ್ವರಪ್ಪನವರಿಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು. ಆದರೆ ಅವರು ತಮ್ಮ ಧೋರಣೆಗಳನ್ನು ಬದಲಿಸಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಕರ್ನಾಟಕ ಬಿಜೆಪಿ ಘಟಕದ ಶಿಸ್ತು ಸಮಿತಿಯು ರಾಜ್ಯ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪರನ್ನು ಕೊನೆಗೂ ಪಕ್ಷದಿಂದ ಉಚ್ಚಾಟಿಸಿದೆ.
ಈ ಕುರಿತು ಮಾತನಾಡಿರುವ ಅವರು, ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳಲ್ಲಂತೆ ರಾಜ್ಯ ಬಿಜೆಪಿ ಘಟಕದಲ್ಲೂ ಒಂದು ಶಿಸ್ತು ಸಮಿತಿ ಇದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಬಗ್ಗೆ ಭವಿಷ್ಯವಾಣಿ ನುಡಿದ ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಕನಿಷ್ಟ ಮೂರು ಲಕ್ಷ ವೋಟುಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದರು.
ಬಿ ಎಸ್ ಯಡಿಯೂರಪ್ಪ ಮಾತನಾಡಿ, ಅದು ಪಕ್ಷದ ಶಿಸ್ತು ಸಮಿತಿಯ ನಿರ್ಧಾರ ಮತ್ತು ಪ್ರಾಯಶಃ ಈಶ್ವರಪ್ಪನವರ ಅಪೇಕ್ಷೆಯೂ ಅದೇ ಆಗಿತ್ತು ಅನಿಸುತ್ತೆ, ತಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.