ಮನೆ ಅಪರಾಧ ಅರಂತೋಡು: ಬೈಕ್ –ಕಾರಿನ ನಡುವೆ ಅಪಘಾತ- ಸವಾರ ಸಾವು

ಅರಂತೋಡು: ಬೈಕ್ –ಕಾರಿನ ನಡುವೆ ಅಪಘಾತ- ಸವಾರ ಸಾವು

0

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನ ಹಿಂಬದಿ ಸವಾರ ಮೃತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.

Join Our Whatsapp Group

ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃತಪಟ್ಟರೆ ಇನ್ನೋರ್ವನನ್ನು ಗಂಭೀರ ಗಾಯಗೊಂಡು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.