ಮಂಗಳೂರು: ನಗರದ ಕಪಿತಾನಿಯೋ ಮತದಾನ ಕೇಂದ್ರದ ಎದುರು ಮಾಧ್ಯಮದ ಜತೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮಾತನಾಡುತ್ತಿದ್ದಾಗ ಆಕ್ಷೇಪಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಜತೆ ವಾಗ್ವಾದ, ಘರ್ಷಣೆ ನಡೆಯಿತು.
ಪೊಲೀಸರು ಕಾರ್ಯಕರ್ತರನ್ನು ಚದುರಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಂಡಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಅಧಿಕಾರಿ ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ಬೆಳೆಸಿದ್ದಾನೆ. ಆಗ ಪೊಲೀಸ್ ಅಧಿಕಾರಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮದ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಕೊಂಚ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.