ಮನೆ ಸ್ಥಳೀಯ ಮೈಸೂರು: ಮತದಾನ ಮಾಡಿದ ಫೋಟೊ ವಾಟ್ಸ್ ಆ್ಯಪ್ ಗ್ರೂಪ್‌ ನಲ್ಲಿ ಹಂಚಿಕೊಂಡ ವ್ಯಕ್ತಿ

ಮೈಸೂರು: ಮತದಾನ ಮಾಡಿದ ಫೋಟೊ ವಾಟ್ಸ್ ಆ್ಯಪ್ ಗ್ರೂಪ್‌ ನಲ್ಲಿ ಹಂಚಿಕೊಂಡ ವ್ಯಕ್ತಿ

0

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡು ತಾಲ್ಲೂಕಿನಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ವ್ಯಕ್ತಿಯೊಬ್ಬರು ಮತದಾನ ಮಾಡಿದ ಫೋಟೊಗಳನ್ನು ವಾಟ್ಸ್ ಆ್ಯಪ್ ಗ್ರೂಪ್‌ ನಲ್ಲಿ ಹಂಚಿಕೊಂಡಿದ್ದಾರೆ.

Join Our Whatsapp Group

ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಫೋಟೊ ಹಂಚಿಕೊಂಡಿದ್ದಾರೆ.

ಇದು, ಆ ವ್ಯಕ್ತಿಯು  ಮತಗಟ್ಟೆಗೆ ಮೊಬೈಲ್ ಫೋನ್ ಒಯ್ದದ್ದು ಹೇಗೆ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ. ಮತಗಟ್ಟೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದೆ ಎನ್ನಲಾಗಿದೆ.