ಹೈದರಾಬಾದ್: ಬಹುಭಾಷಾ ನಟಿ ಸಮಂತಾ ಅವರಿಗಿಂದು 37ನೇ ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಸೇರಿದಂತೆ ಸೆಲೆಬ್ರಿಟಿಗಳು ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.
ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಸಿನಿಮಾರಂಗದಿಂದ ಬ್ರೇಕ್ ಪಡೆದಿರುವ ಸಮಂತಾ, ಪ್ರವಾಸ ಮಾಡುತ್ತಾ ಜಾಲಿ ಮೂಡ್ ನಲ್ಲಿದ್ದಾರೆ. ಹುಟ್ಟುಹಬ್ಬಕ್ಕೆ ಅವರು ಕಂಬ್ಯಾಕ್ ಮಾಡುತ್ತಿರುವ ಸಿನಿಮಾದ ಟೈಟಲ್ ಪೋಸ್ಟರ್ ರಿಲೀಸ್ ಮಾಡಿದ್ದಾರೆ.
ಇತ್ತೀಚೆಗೆ ಸಮಂತಾ ತಮ್ಮದೇ ಆದ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದ್ದು ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದರು. ಇದೀಗ ಸಮಂತಾ ತಮ್ಮ ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದ್ದಾರೆ. ಸಿನಿಮಾಕ್ಕೆ ʼಬಂಗಾರಂʼ ಎನ್ನುವ ಟೈಟಲ್ ಇಡಲಾಗಿದ್ದು, ತಾಳಿ ಹಾಕಿಕೊಂಡು ಕೈಯಲ್ಲಿ ಗನ್ ಹಿಡಿದು ರಕ್ತಸಿಕ್ತ ಅವತಾರದಲ್ಲಿ ಸಮಂತಾ ಕಾಣಿಸಿಕೊಂಡಿದ್ದಾರೆ.
ಮೇಲ್ನೋಟಕ್ಕೆ ಇದೊಂದು ಮಹಿಳಾ ಪ್ರಧಾನ ಸಿನಿಮಾದಂತೆ ಕಾಣುತ್ತಿದ್ದು, ಶೀಘ್ರದಲ್ಲಿ ಸಿನಿಮಾ ಸಟ್ಟೇರಲಿದೆ. ಈ ಸಿನಿಮಾವನ್ನು ಸಮಂತಾ ಅವರ ತ್ರಲಾಲಾ ಮೂವಿಂಗ್ ಪಿಕ್ಚರ್ಸ್ ಸಂಸ್ಥೆಯೇ ನಿರ್ಮಾಣ ಮಾಡಲಿದೆ.
ಸದ್ಯ ರಾಜ್ & ಡಿಕೆ ಮತ್ತು ಸೀತಾ ಆರ್ ಮೆನನ್ ಅವರ ʼಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸರಣಿಯಲ್ಲಿ ವರುಣ್ ಧವನ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.