ಮನೆ ಸ್ಥಳೀಯ ನಾಳೆ ಮೈಸೂರು, ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ ಮೈಸೂರು, ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

0

ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್ ನಿಧನ ಹಿನ್ನಲೆಯಲ್ಲಿ ನಾಳೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.

Join Our Whatsapp Group

ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024 ರಂದು ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ.