ಮನೆ ರಾಜ್ಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

0

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಚೇರಿಗೆ ಇ-ಮೇಲ್​ ಮೂಲಕ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

Join Our Whatsapp Group

ಉಗ್ರರ ಹೆಸರಲ್ಲಿ ಇ-ಮೇಲ್ ಬಂದಿದ್ದು, ” ವಿಮಾನ ನಿಲ್ದಾಣದ ಆವರಣದಲ್ಲಿ​​​ ಆವರಣದಲ್ಲಿ ಸ್ಫೋಟಕಗಳನ್ನ ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ.

 ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ” ಎಂದು ಏಪ್ರಿಲ್​ 29 ರಂದು ಬೆದರಿಕೆ ಕರೆ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಜ್ಪೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.