ರಾಮನಗರ: ಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ತಿಂದು ಅಸ್ವಸ್ಥರಾಗಿ 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚನ್ನಪಟ್ಟಣದಲ್ಲಿ ಭಾನುವಾರ ನಡೆದಿದೆ.
ಚನ್ನಪಟ್ಟಣ ನಗರದ ಸಾತನೂರು ಸರ್ಕಲ್ ಸಮೀಪ ಮದುವೆ ಸಮಾರಂಭ ಏರ್ಪಾಡಾಗಿತ್ತು. ಊಟದ ನಂತರ ಐಸ್ ಕ್ರೀಂ ಸೇವಿಸಿದವರಿಗೆ ಅರ್ಧ ಗಂಟೆಯ ಬಳಿಕ ವಾಂತಿ, ಭೇದಿ ಶುರುವಾಗಿದೆ. ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳಾದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 40 ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.