ಮನೆ ಅಪರಾಧ ಯುವತಿಯರ ಫೋಟೋ ಮಾರ್ಫ್: ಇಬ್ಬರು ಅಪ್ರಾಪ್ತರು ಸೇರಿ ಮೂವರ ಬಂಧನ

ಯುವತಿಯರ ಫೋಟೋ ಮಾರ್ಫ್: ಇಬ್ಬರು ಅಪ್ರಾಪ್ತರು ಸೇರಿ ಮೂವರ ಬಂಧನ

0

ಬೆಂಗಳೂರು: ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಫ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಈಶಾನ್ಯ ವಿಭಾಗದ ಸೆನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಬಾಗಲೂರು ಮೂಲದ ಆರೋಪಿ ಬಂಧಿತ.

ಉಳಿದಿಬ್ಬರು ಅಪ್ರಾಪ್ತರಾಗಿದ್ದು, ಬಾಲ ನ್ಯಾಯಮಂಡಳಿ ಎದುರು ಹಾಜರುಪಡಿಸಲಾಗಿದೆ. ಆರೋಪಿಗಳಿಂದ 3 ವಶಕ್ಕೆ  ಪಡೆಯಲಾಗಿದೆ. ಇತ್ತೀಚೆಗೆ ಅಪ್ರಾಪ್ತೆಯ ಇನ್‌ಸ್ಟ್ರಾಗ್ರಾಂನಲ್ಲಿ ತನ್ನ ಭಾವ ಚಿತ್ರ ಹಾಕಿದ್ದರು. ಅದನ್ನು ಬಳಸಿಕೊಂಡು ಮಾರ್ಫ್‌ ಮಾಡಿ ನಕಲಿ ಖಾತೆಯಲ್ಲಿ ಹರಿಬಿಟ್ಟಿದ್ದರು.

ಈ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ.