ಕೊಪ್ಪಳ: ಲೇಔಟ್ ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿಯನ್ನು ಕೊಪ್ಪಳ ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯ ರಮೇಶ್ ಬಸವವಗೌಡ ಎಂದು ಗುರುತಿಸಲಾಗಿದೆ.
ರಮೇಶ್ ಇಲಾಖೆಯಲ್ಲಿ ಟೌನ್ ಪ್ಲ್ಯಾನರ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಲೇಔಟ್ ಪರವಾನಗಿ ನೀಡಲು ಎಂಟು ವ್ಯಕ್ತಿಯೊಬ್ಬರ ಬಳಿ ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದರು. ಖಾಸಗಿ ಸಹಾಯಕನ ಮೂಲಕ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಕೊಪ್ಪಳ ಜಿಲ್ಲೆಯ ಕುಕನೂರ ಮೂಲದ ರವಿಚಂದ್ರ ಅನ್ನೋರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ರವಿಚಂದ್ರ ಎಂಬವರಿಂದ ಮೂರು ಲಕ್ಷ ರೂಪಾಯಿ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ರಮೇಶ್ ಬಲೆಗೆ ಬಿದ್ದಿದ್ದಾರೆ. ಕೊಪ್ಪಳ ಲೋಕಾಯುಕ್ತ ಪಿಐ ಸುನೀಲ್ ಮೇಗಲಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ರಾಯಚೂರು ಲೋಕಯುಕ್ತ ಎಸ್ಪಿ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.