ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನಪ್ಪಿರುವ ಘಟನೆ ಶಹಾಪುರ ಹತ್ತಿಗೂಡು ಬ್ರಿಡ್ಜ್ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಕಲಬುರಗಿಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಶಹಾಪುರ ಮಾರ್ಗವಾಗಿ ತಾಲೂಕಿನ ಹತ್ತಿಗುಡೂರು ಬ್ರಿಡ್ಜ್ ಬಳಿ ಸಂಚರಿಸುವಾಗ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ 37 ಪ್ರಯಾಣಿಕರ ಪೈಕಿ ಕಲಬುರಗಿಯ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ.
ಭಾಗಲಕೋಟ ಭಾಗದ ಬಸ್ ಚಾಲಕ ಯಾದಗಿರಿ, ಕಲಬುರಗಿ, ಶಹಾಪುರ ರಸ್ತೆ ಮಾರ್ಗಕ್ಕೆ ಹೊಸ ಅನುಭವ ಇರುವ ಕಾರಣ ರಸ್ತೆಯ ಹಿಡಿತ ಅರಿಯದ ಚಾಲನ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗುತ್ತಿದೆ.
ಭಾನುವಾರ ರಾತ್ರಿ 11.40 ಸುಮಾರು ಹತ್ತಿಗುಡೂರು ಬ್ರಿಡ್ಜ್ ಕ್ರಾಸ್ ಬಳಿ ಎದುರಿಗೆ ವಾಹನ ಬಂದ ತಕ್ಷಣ ರಸ್ತೆಗೆ ಬದಿಗೆ ತೆಗೆದುಕೊಂಡ ಬಸ್ ಚಾಲಕ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದುವಿಗೆ ಪಲ್ಟಿಯಾಗಿ ಬಿದ್ದಿರುವ ಘಟನೆ ತಡವಾಗಿ ತಿಳಿದುಬಂದಿದೆ.
ಶಹಾಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.