ಮನೆ ರಾಜ್ಯ ಮೈಸೂರು ಕೊಡಗು ಕ್ಷೇತ್ರದಲ್ಲಿ ಯದುವೀರ್, ಶಿವಮೊಗ್ಗದಲ್ಲಿ ಬಿ ವೈ ರಾಘವೇಂದ್ರ ಮುನ್ನಡೆ

ಮೈಸೂರು ಕೊಡಗು ಕ್ಷೇತ್ರದಲ್ಲಿ ಯದುವೀರ್, ಶಿವಮೊಗ್ಗದಲ್ಲಿ ಬಿ ವೈ ರಾಘವೇಂದ್ರ ಮುನ್ನಡೆ

0

ಮೈಸೂರು: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ  ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ.

Join Our Whatsapp Group

ಮೈಸೂರು-ಕೊಡಗು ಕ್ಷೇತ್ರ.

ಬಿಜೆಪಿ ಅಭ್ಯರ್ಥಿ ಯದುವೀರ್-58596

ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -51588

ಯದುವೀರ್ 7008 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಲೋಕಸಭಾ ಶಿವಮೊಗ್ಗ ಚುನಾವಣಾ ಮತ ಎಣಿಕೆ:

ಬಿಜೆಪಿ-ಬಿ.ವೈ.ರಾಘವೇಂದ್ರ-33, 780

ಕಾಂಗ್ರೆಸ್-ಗೀತಾ ಶಿವರಾಜಕುಮಾರ್-22497

ಪಕ್ಷೇತರ- ಕೆ.ಎಸ್.ಈಶ್ವರಪ್ಪ-2145

11283 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ.