ಮನೆ ರಾಜ್ಯ ರಾಮನಗರ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ

ರಾಮನಗರ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ

0

ರಾಮನಗರ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿ ಶವ ಹೂತಿಟ್ಟ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶ್ರೀನಿವಾಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಸುನಂದಮ್ಮ(55) ಕೊಲೆಯಾದ ದುರ್ದೈವಿ.

ಆರೋಪಿ ರವಿಕುಮಾರ್ ಒಂದು ವರ್ಷದ ಹಿಂದೆ ಸುನಂದಮ್ಮ ಬಳಿ 20‌ ಸಾವಿರ ರೂಪಾಯಿ ಸಾಲ ಪಡೆದಿದ್ದಾನೆ. ವಾಪಸ್ ಕೊಟ್ಟಿರಲಿಲ್ಲ. ಆದ್ರೆ, ನಿನ್ನೆ ಸಾಲದ ಹಣ ಕೊಡೋದಾಗಿ ಸುನಂದಮ್ಮನನ್ನು ಆರೋಪಿ ಕರೆದಿದ್ದಾನೆ. ಆರೋಪಿ ರವಿ ಮಾತಿನಂತೆ ಮೃತ ಸುನಂದಮ್ಮ ಟಿ.ಗೊಲ್ಲಹಳ್ಳಿಗೆ ತೆರಳಿದ್ದಾಳೆ.