ಮೈಸೂರು: ವಿಷಕಾರಿ ಅನಿಲ ಸೋರಿಕೆಯಾಗಿ 50 ಜನ ಅಸ್ವಸ್ಥಗೊಂಡಿದ್ದ ಘಟನೆ ಸಂಬಂಧಿಸಿದಂತೆ ಗುಜುರಿ ಅಂಗಡಿ ಮಾಲೀಕ ಮತ್ತು ಕಾರ್ಮಿಕನ ಯಡವಟ್ಟಿನಿಂದ ಅವಘಡ ಸಂಭವಿಸಿದೆ ಎಂದು ನರಸಿಂಹರಾಜ ಠಾಣೆ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ಮೈಸೂರಿನ ಹಳೇ ಕೆಸರೆ ಗ್ರಾಮದ ವರುಣ ನಾಲೆ ಸಮೀಪದಲ್ಲಿರುವ ಗುಜರಿ ಅಂಗಡಿ ಮಾಲೀಕ ಮೊಹಮ್ಮದ್ ಮೂರು ತಿಂಗಳ ಹಿಂದೆ ದಾವಣಗೆರೆಯಿಂದ ಗುಜರಿ ಸಾಮಗ್ರಿಗಳನ್ನು ತಂದಿದ್ದನು. ಈ ಗುಜುರಿ ಸಾಮಾಗ್ರಿಗಳಲ್ಲಿ ಖಾಲಿ ಸಿಲಿಂಡರ್ಗಳು ಕೂಡ ಇದ್ದವು. ಈ ಖಾಲಿ ಸಿಲಿಂಡರ್ನಲ್ಲಿ ಕ್ಲೋರಿನ್ ತುಂಬಿದ ಸಿಲಿಂಡರ್ ಕೂಡ ಇತ್ತು. ಶುಕ್ರವಾರ (ಜೂ.07) ರಾತ್ರಿ ಸಿಲಿಂಡರ್ಗಳನ್ನು ಕಟ್ ಮಾಡುವಾಗ, ಕಾರ್ಮಿಕ ಕ್ಲೋರಿನ್ ತುಂಬಿದ್ದ ಸಿಲಿಂಡರ್ ಅನ್ನು ಕೂಡ ತುಂಡರಿಸಿದ್ದಾನೆ. ಇದರಿಂದ ಕಾರ್ಮಿಕ ಪ್ರಜ್ಞೆ ತಪ್ಪಿದ್ದಾನೆ.
ಕೆಲವೇ ಹೊತ್ತಲ್ಲಿ ಗುಜುರಿ ಅಂಗಡಿ ಸುತ್ತಲಿನ ಪ್ರದೇಶಕ್ಕೆ ವಿಷಾನಿಲ ಹರಡಿದೆ. ಈ ವಿಷಾನಿಲದಿಂದ ಸುತ್ತಮುತ್ತಲಿನ ಜನರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಮಾಲೀಕ ಮೊಹಮ್ಮದ್ ವಿರುದ್ಧ ನರಸಿಂಹರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.