ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಇದೀಗ, ಸಂಸರಾದ ಬಳಿಕ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.
ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಹೆಚ್ಡಿ ಕುಮಾರಸ್ವಾಮಿ, ಸಂಸದರಾಗಿ ಆಯ್ಕೆಯಾದ ಮೇಲೆ ಒಂದೇ ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಚನ್ನಪಟ್ಟಣ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮುಂದೆ ಮಾತನಾಡೋಣ. ಡಿಕೆ ಸುರೇಶ್ ದೊಡ್ಡವರು ಏನಾದರೂ ಮಾತನಾಡಿಕೊಳ್ಳಲಿ ಬಿಡಿ ಎಂದರು.
ವೇದವ್ಯಾಸಚಾರ್ ಶ್ರೀಷಾನಂದರ ಮೇಲೆ ಸುಪ್ರೀಂ ಕೋರ್ಟ್ ಗರಂ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಲ್ಲದ ಎತ್ತೆತ್ತರ ಏರುತ್ತಿರುವ ಅಕ್ರಮ ಕಟ್ಟಡಗಳು….
ಬಳ್ಳಾರಿಯಲ್ಲಿ ಸ್ಟಾಪ್ ನರ್ಸ್ ಹುದ್ದೆಗಳಿಗೆ ಭರ್ತಿ….
ಕೆಪಿಎಸ್ಸಿ ಯಿಂದ ಕೃಷಿ ಇಲಾಖೆಯಲ್ಲಿ ಹುದ್ದೆಗಳು
ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹುದ್ದೆಗಳು
ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳು
ಕೆಪಿಎಸ್ಸಿ ಹುದ್ದೆಯ 327 ಗ್ರೂಪ್ ಬಿ ಗ್ರೂಪ್ ಸಿ ಹುದ್ದೆಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ
ಹೊಸ್ತಿಲ ಪೂಜೆ ಮಾಡಿದರೆ ಏನು ಲಾಭ ಗೊತ್ತಾ..
ವಿವಾಹಿತ ಮಹಿಳೆಯರ ಶೋಭೆ ಹೆಚ್ಚಿಸುವ ತಾಳಿ ಕುಂಕುಮ ಮತ್ತು ಕಾಲುಂಗುರದ ಮಹತ್ವ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.