ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಂದು ಸಿಬಿಐ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ.
ಇದಕ್ಕೂ ಮೊದಲು ಸೋಮವಾರದಂದು ತಿಹಾರ್ ಜೈಲಿನಲ್ಲೇ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದರು.
ಮಂಗಳವಾರವೂ ಮತ್ತೊಮ್ಮೆ ವಿಚಾರಣೆ ನಡೆಸಿದ್ದರು. ಬಳಿಕ ಬುಧವಾರ ವಿಚಾರಣಾ ನ್ಯಾಯಾಲಯಕ್ಕೆ ಕೇಜ್ರಿವಾಲ್ ಅವರನ್ನು ಹಾಜರು ಪಡಿಸಲು ಅನುಮತಿಯನ್ನು ಸಿಬಿಐ ಪಡೆದಿತ್ತು. ಇದೀಗ ನ್ಯಾಯಾಲಯಕ್ಕೆ ಹಾಜರು ಪಡಿಸಿ ಅಧಿಕೃತವಾಗಿ ಬಂಧಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಮಾರ್ಚ್ 21ರಂದು ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.