ಬೆಂಗಳೂರು: ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಪರಿಣಾಮವಾಗಿ 2023ರ ಮಾರ್ಚ್ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ.
2023 ರ ಮಾರ್ಚ್ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019 ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲವೇತನವನ್ನು ಪರಿಗಣಿಸಿ ಶೇ 15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿ ಪರಿಷ್ಕರಿಸಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ಕೊಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.
2023 ರ ಮಾರ್ಚ್ 01 ರಂದು ಸಂಸ್ಥೆಯ ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020 ರ ಜನವರಿ 1 ರಿಂದ 2023 ರ ಫೆಬ್ರವರಿ 28 ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.