ಶಿವಮೊಗ್ಗ: ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂರು ಜನ ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಜೂ.29ರ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.
ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಮೃತ ದುರ್ದೈವಿಗಳು. ಮೃತಪಟ್ಟವರನ್ನು ಹೊಸ ಜೋಗದ ನಿವಾಸಿಗಳು ಎನ್ನಲಾಗುತ್ತಿದೆ.
ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಹಾಗೂ ಶಿಕಾರಿಪುರದ ಕಡೆಯಿಂದ ಹೊಸ ಜೋಗದ ಕಡೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.