ಮನೆ ಅಪರಾಧ ಮಂಡ್ಯ: ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು

ಮಂಡ್ಯ: ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು

0

ಮಂಡ್ಯ: ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವನ್ನಪ್ಪಿರುವ ಘಟನೆ ಹನಕೆರೆ ಗ್ರಾಮದ ರೈಲ್ವೆ ಗೇಟ್ ಬಳಿ ನಡೆದಿದೆ.

Join Our Whatsapp Group

ಸುಮಾರು (45)ವರ್ಷದ ಅಪರಿಚಿತ ಮಹಿಳೆ ಸಾವನ್ನಪ್ಪಿದ್ದಾರೆ.

ಹನಕೆರೆ ಗ್ರಾಮದಿಂದ ಮಂಡ್ಯ ಕಡೆ ತೆರಳುವ ಮಾರ್ಗದಲ್ಲಿ ರೈಲ್ವೆ ಗೇಟ್ ಬಳಿ ರಸ್ತೆ ದಾಟುವ ವೇಳೆ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಮಂಡ್ಯ ರೈಲ್ವೇ ಹೊರಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ವಾರಸುದಾರರು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ.

ಮೈಸೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.