ಮಂಡ್ಯ: ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕೃಷ್ಣರಾಜ ಸಾಗರದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ, ನದಿಯ ಹೊರಹರಿವು ತೀವ್ರವಾಗಿದ್ದು, ಜಲಾಶಯದಿಂದ ಜುಲೈ 31ರಂದು ಸುಮಾರು 1,70,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗಿರುತ್ತದೆ.
ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ಸ್ಥಳಗಳಾದ ಕೆ.ಆರ್.ಎಸ್ ಜಲಾಶಯ, ಬೃಂದಾವನ ಉದ್ಯಾನವನ, ಪಶ್ಚಿಮವಾಹಿನಿ, ಗೋಸಾಯ್ ಘಾಟ್, ಬಲಮುರಿ ಎಡಮುರಿ, ವೆಲ್ಲೆಸ್ಲಿ ಸೇತುವೆ, ನಿಮಿಷಾಂಭ ದೇವಸ್ಥಾನದ ಪಕ್ಕದಲ್ಲಿರುವ ಸ್ನಾನ ಘಟ್ಟ, ರಂಗನತಿಟ್ಟು ಹಾಗೂ ಕೆ.ಆರ್.ಎಸ್ ಜಲಾಶಯದಿಂದ ಕಾವೇರಿ ನದಿಯ ಹೊರಹರಿವಿನ ಆಜು-ಬಾಜಿ ಸ್ಥಳಗಳ ವೀಕ್ಷಣೆಯನ್ನು ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಹಾಗೂ ಪ್ರವಾಸಿಗರ ಹಿತದೃಷ್ಟಿಯಿಂದ ಆಗಸ್ಟ್ 01 ಮತ್ತು 02 ರಂದು ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಿ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.