ಮನೆ ರಾಷ್ಟ್ರೀಯ ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ ಲಾಲ್‌ ಮೀನಾ ಹೃದಯಾಘಾತದಿಂದ ಸಾವು

ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ ಲಾಲ್‌ ಮೀನಾ ಹೃದಯಾಘಾತದಿಂದ ಸಾವು

0

ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ಲಾಲ್‌ ಮೀನಾ ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು.

Join Our Whatsapp Group

ಅವರಿಗೆ 65 ವರ್ಷ ವಯಸ್ಸಾಗಿತ್ತು.

ನಿನ್ನೆ ರಾತ್ರಿ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಉದಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ಮೀನಾ ಅವರು 2013ರಿಂದ ಮೂರು ಬಾರಿ ಶಾಸಕರಾಗಿದ್ದಾರೆ.