ಬೆಂಗಳೂರು: ಇದೇ ಆಗಸ್ಟ್ 12 ರಿಂದ ಜಾರಿಗೆ ಬರುವಂತೆ ಒಟ್ಟು 144 ಸೀನಿಯರ್ ಸಿವಿಲ್ ಜಡ್ಜ್ ಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
60 ಸೀನಿಯರ್ ಸಿವಿಲ್ ಜಡ್ಜ್ ಗಳನ್ನು ಮತ್ತು 84 ಸಿವಿಲ್ ಜಡ್ಜ್ ಗಳಿಗೆ ಸೀನಿಯರ್ ಸಿವಿಲ್ ಜಡ್ಜ್ ಗಳಾಗಿ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಎಲ್ಲಾ 144 ಹಿರಿಯ ದಿವಾನಿ ನ್ಯಾಯಾಧೀಶರು ಇದೇ ಆಗಸ್ಟ್ 12 ರಿಂದ ನೂತನ ಸ್ಥಾನಗಳಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಭರತ್ ಕುಮಾರ್ ನೋಟಿಫಿಕೇಷನ್ ನಲ್ಲಿ ತಿಳಿಸಿದ್ದಾರೆ..
ವರ್ಗಾವಣೆಗೊಂಡಿರುವ ಹಿರಿಯ ಸಿವಿಲ್ ನ್ಯಾಯಾಧೀಶರು: