ಬ್ರೆಜಿಲ್: ಭಾರಿ ವಿಮಾನ ಅಪಘಾತ ಸಂಭವಿಸಿದ್ದು, ಅದರಲ್ಲಿದ್ದ 62 ಜನರೆಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಏರ್ ಲೈನ್ ವೊಪಾಸ್ ಲಿನ್ಹಾಸ್ ಏರಿಯಾಸ್ ನಿರ್ವಹಿಸುತ್ತಿದ್ದ ATR-72 ಟರ್ಬೊಪ್ರೊಪ್ ವಿಮಾನವು ಪರಾನಾ ರಾಜ್ಯದ ಕ್ಯಾಸ್ಕಾವೆಲ್ ನಿಂದ ಸಾವೊ ಪಾಲೊದಲ್ಲಿನ ಗೌರುಲ್ಹೋಸ್ ಗೆ ತೆರಳುತ್ತಿತ್ತು. ಆದರೆ, ಮಾರ್ಗ ಮಧ್ಯೆ ಸಾವೊ ಪಾಲೊ ನಗರದ ಜನವಸತಿ ಪ್ರದೇಶದಲ್ಲೇ ಪತನಗೊಂಡಿದೆ. ಅದರಲ್ಲಿದ್ದ 62 ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಸಾವೊ ಪಾಲೊದ ರಾಜ್ಯ ಅಗ್ನಿಶಾಮಕ ದಳದ ಏಳು ತಂಡ ತೆರಳಿ ಬೆಂಕಿ ನಂದಿಸಿದೆ. 58 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ದು ಸಾವೊ ಪಾಲೊದ ಗೌರುಲ್ಹೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದೆ. ಎಂದು ಏರಲೈನ್ ವೊಪಾಸ್ ತಿಳಿಸಿದೆ. ಆದರೆ, ಅಪಘಾತಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ.
ಸಮೀಪದ ಕಾಂಡೋಮಿನಿಯಂ ಕಾಂಪ್ಲೆಕ್ಸ್‌ನಲ್ಲಿರುವ ಒಂದು ಮನೆಗೆ ಮಾತ್ರ ಹಾನಿಯಾಗಿದೆ. ನಿವಾಸಿಗಳಿಗೆ ಯಾವುದೆ ಗಾಯವಾಗಿಲ್ಲ. ವಿಮಾನ ಅಪಘಾತದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಮಾನವು ಆಕಾದಲ್ಲಿ ತಿರುಗುತ್ತ ನೆಲಕ್ಕೆ ಅಪ್ಪಳಿಸಿದೆ. ವಿಮಾನ ಭೂಮಿಗೆ ಬಿದ್ದ ಕೂಡಲೆ ಹೊತ್ತಿ ಉರಿದಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.