ಮನೆ ರಾಷ್ಟ್ರೀಯ ನೀವಾಗಿಯೇ ನಿವೃತ್ತಿ ಘೋಷಿಸಿ: ಪ್ರಧಾನಿ ಮೋದಿಗೆ ಸುಬ್ರಮಣಿಯನ್‌ ಸ್ವಾಮಿ ಎಚ್ಚರಿಕೆ

ನೀವಾಗಿಯೇ ನಿವೃತ್ತಿ ಘೋಷಿಸಿ: ಪ್ರಧಾನಿ ಮೋದಿಗೆ ಸುಬ್ರಮಣಿಯನ್‌ ಸ್ವಾಮಿ ಎಚ್ಚರಿಕೆ

0

ಹೊಸದಿಲ್ಲಿ: ಪ್ರಧಾನಿ ಮೋದಿ ತಮ್ಮ 75ನೇ ಜನ್ಮದಿನದ ಬಳಿಕ ನಿವೃತ್ತಿ ಘೋಷಿಸದಿದ್ದರೆ ಬೇರೆಯದ್ದೇ ಮಾರ್ಗದಲ್ಲಿ ಹುದ್ದೆಯಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಎಚ್ಚರಿಸಿದ್ದಾರೆ.

Join Our Whatsapp Group

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು “ಆರ್‌ಎಸ್‌ಎಸ್‌ ಪ್ರಚಾರಕರ ಸಂಸ್ಕಾರಕ್ಕೆ ಬದ್ಧ­ರಾಗಿ ಮೋದಿ, ಸೆ.17ರ ತಮ್ಮ 75ನೇ ಹುಟ್ಟು ಹಬ್ಬದ ಅನಂತರ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಮಾರ್ಗದರ್ಶನ ಮಂಡಲ್‌ಗೆ ಸೇರ್ಪಡೆಯಾಗಬೇಕು. ಇಲ್ಲದಿದ್ದರೆ ಬೇರೆಯದ್ದೇ ಮಾರ್ಗದಲ್ಲಿ ಅವರು ಪ್ರಧಾನಿ ಹುದ್ದೆ ಕಳೆದು­ಕೊಳ್ಳಬೇಕಾಗುತ್ತದೆ’ ಎಂದಿದ್ದಾರೆ.