ಕಲಬುರಗಿ: ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಡಿ ದರ್ಜೆ ನೌಕರಿ ಕೊಡಿಸುವುದಾಗಿ ಹೇಳಿ ಬರೋಬ್ಬರಿ 110 ಜನರಿಂದ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕಲಬುರಗಿಯಲ್ಲಿ ನಿರ್ಮಾಣವಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆ ಸೆಪ್ಟೆಂಬರ್ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಆಸ್ಪತ್ರೆಯಲ್ಲಿ ಡಿ ದರ್ಜೆಯ ನೌಕರಿ ಕೊಡಿಸುವುದಾಗಿ ಐವರು 110 ಜನರಿಂದ 70 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ.
ಕಿರಾಣಿ ಅಂಗಡಿ ವ್ಯಾಪಾರಿ ಸಂತೋಷ್, ರಾಜಶೇಖರ್ ಸೇರಿದಂತೆ ಐವರನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಕಲಬುರಗಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಜನ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.