ಮನೆ ಕಾನೂನು ತುಮಕೂರು ಜಿಲ್ಲಾ ಪಂಚಾಯಿತಿ AEE, AE ಲೋಕಾಯುಕ್ತ ಬಲೆಗೆ

ತುಮಕೂರು ಜಿಲ್ಲಾ ಪಂಚಾಯಿತಿ AEE, AE ಲೋಕಾಯುಕ್ತ ಬಲೆಗೆ

0

ತುಮಕೂರು:  ಜಿಲ್ಲಾ ಪಂಚಾಯಿತಿ ಎಇಇ, ಇಬ್ಬರು ಎಇಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳೂ ದಾಳಿ ಮಾಡಿದ್ದಾರೆ.

Join Our Whatsapp Group

ಚಿಕ್ಕನಾಯಕನಹಳ್ಳಿ ಕಚೇರಿಯಲ್ಲಿ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವಿಭಾಗದ ಎಇಇ ಉಮಾಮಹೇಶ್, ಶಶಿಕುಮಾರ್ ಹಾಗೂ ಕಿರಣ್ ಕುಮಾರ್ ಬಲೆಗೆ ಬಿದ್ದಿದ್ದಾರೆ. ಜಲಜೀವನ್ ಮಿಷನ್ ಕಾಮಗಾರಿ ಬಿಲ್ ಮಂಜೂರಾತಿಗಾಗಿ ಗುತ್ತಿಗೆದಾರ ಚಿಕ್ಕೇಗೌಡ ಅನ್ನೋರಿದಂದ 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದರು. ಕಚೇರಿಯಲ್ಲಿ ಲಂಚ ಪಡೆವಾಗ ರೆಡ್ ​ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

 ಲೋಕಾಯುಕ್ತ ಡಿವೈಎಸ್​ಪಿ ಉಮಾಶಂಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.