ಮನೆ ಅಪರಾಧ 2 ಲಾರಿಗಳ ನಡುವೆ ಅಪಘಾತ: ಬೆಳಿಗ್ಗೆ 5 ಗಂಟೆಯಿಂದ ಸಂಚಾರ ಬಂದ್

2 ಲಾರಿಗಳ ನಡುವೆ ಅಪಘಾತ: ಬೆಳಿಗ್ಗೆ 5 ಗಂಟೆಯಿಂದ ಸಂಚಾರ ಬಂದ್

0

ಹೊಸನಗರ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿ ರಸ್ತೆ ಮಧ್ಯೆ ಲಾರಿಗಳು ನಿಂತ ಪರಿಣಾಮ ಹುಲಿಕಲ್ ಮಾರ್ಗದ ರಸ್ತೆ ಸಂಚಾರ ಬಂದ್ ಆದ ಘಟನೆ ಆ.29ರ ಬೆಳಿಗ್ಗಿನ ಜಾವ ಸಂಭವಿಸಿದೆ.

Join Our Whatsapp Group

ಬೆಳಿಗ್ಗೆ 5 ಗಂಟೆಗೆ ಅಪಘಾತ ಸಂಭವಿಸಿದ್ದು, ಎರಡು ಕಡೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ.

ಹುಲಿಕಲ್ ಚೆಕ್ ಪೋಸ್ಟ್ ಸಮೀಪ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ಮುಕ್ತಗೊಳಿಸಲು ಹರಸಾಹಸ ಪಡುವಂತಾಗಿದೆ.

ನಗರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.