ಪಾವಗಡ (ತುಮಕೂರು ಜಿಲ್ಲೆ): ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಅವರ ನೇತೃತ್ವದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗವು ಪಾವಗಡದ ಸೋಲಾರ್ ಪಾರ್ಕ್‌ಗೆ ಬುಧವಾರ ಭೇಟಿ ನೀಡಿತು.
ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕರಾದ ಟಿ.ಡಿ. ರಾಜೇಗೌಡ ಅವರನ್ನು ಒಳಗೊಂಡಂತೆ ಶಾಸಕರಾದ ಯು.ಬಿ.ಬಣಕಾರ್, ಡಿ.ಜಿ.ಶಾಂತನಗೌಡ, ಹೆಚ್.ವಿ.ವೆಂಕಟೇಶ್ ಹಾಗೂ ವಿಧಾನ ಪರಿಷತ್ ಸದ್ಯರಾದ ಉಮಾಶ್ರೀ, ಭಾರತಿ ಶೆಟ್ಟಿ ಅವರಿದ್ದ ನಿಯೋಗಕ್ಕೆ ಅಧಿಕಾರಿಗಳು ಪಾರ್ಕ್‌ನ ವೈಶಿಷ್ಟ್ಯತೆಗಳ ಬಗ್ಗೆ ವಿವರ ನೀಡಿದರು.
ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್, “ಇಂಧನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪಾವಗಡದ ಸೋಲಾರ್ ಪಾರ್ಕ್ ಮಾದರಿಯಾಗಿದೆ. ಇದೇ ರೀತಿ ರಾಜ್ಯದ ಬೇರೆ ಭಾಗದಲ್ಲೂ ಬೃಹತ್ ಸೋಲಾರ್ ಪಾರ್ಕ್ ಅಭಿವೃದ್ಧಿಯಾಗಬೇಕು,” ಎಂದು ಹೇಳಿದರು.
ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಕೆ.ಎಸ್.ಪಿ.ಡಿ.ಸಿ.ಎಲ್.ನ ಸಿಇಓ ಅಮರನಾಥ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.