ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ಶಾಸಕರೊಬ್ಬರ ಮನೆಯಲ್ಲಿ ಕೆಲಸದಾಕೆ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ನಡೆದಿದೆ.
17 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಶಾಸಕ ಜಾಹಿದ್ ಬೇಗ್ ಅವರ ಮನೆಯ ಟೆರೇಸ್‌ನಲ್ಲಿ ಸೋಮವಾರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಘಟನೆಯನ್ನು ದೃಢಪಡಿಸಿದ ಭದೋಹಿ ಪೊಲೀಸ್ ವರಿಷ್ಠಾಧಿಕಾರಿ ಮೀನಾಕ್ಷಿ ಕಾತ್ಯಾಯನ್ ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಮಾಹಿತಿ ಪಡೆದ ತಕ್ಷಣ ವಿಧಿವಿಜ್ಞಾನ ತಂಡ ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಬಾಲಕಿ ಇಂಥಾ ನಿರ್ಧಾರ ತೆಗೆದುಕೊಳ್ಳಲು ಕಾರಣವೇನಿರಬಹುದು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದರು.
ಭಾನುವಾರ ರಾತ್ರಿ ಊಟ ಮುಗಿಸಿ ಮಲಗಿದ್ದಳು ಎಂದು ಸಂತ್ರಸ್ತೆಯ ಕುಟುಂಬದವರು ತಿಳಿಸಿದ್ದಾರೆ. ಕಳೆದ ಆರು ವರ್ಷಗಳಿಂದ ಶಾಸಕರ ನಿವಾಸದಲ್ಲಿ ಕೆಲಸ ಮಾಡುತ್ತಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.