ಕರ್ನಾಟಕದ ಈ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.
ಕ್ಯಾಸಲ್ರಾಕ್, ಹೊನ್ನಾವರ, ಕೊಟ್ಟಿಗೆಹಾರ, ಗೇರುಸೊಪ್ಪ, ಭಾಗಮಂಡಲ, ಮಂಕಿ, ಸುಳ್ಯ, ಕುಮಟಾ, ಕಾರವಾರ, ಶಿರಾಲಿ, ಕನಕಪುರ, ಕಮ್ಮರಡಿ, ಪೊನ್ನಂಪೇಟೆ, ಮಂಗಳೂರು, ಸಿದ್ದಾಪುರ, ಉಡುಪಿ, ಬೆಳ್ತಂಗಡಿ, ಕದ್ರಾ, ಜೋಯಿಡಾ, ಧರ್ಮಸ್ಥಳ, ಗೋಕರ್ಣ, ಕೋಟ, ನಾಪೋಕ್ಲು, ಲಿಂಗನಮಕ್ಕಿ, ಕೊಪ್ಪ, ಪುತ್ತೂರು, ಕಾರ್ಕಳ, ಯಲ್ಲಾಪುರ, ಮಾಣಿ, ಎನ್ಆರ್ಪುರ, ಮೂಡಿಗೆರೆ, ಸೋಮವಾರಪೇಟೆ, ಕುಂದಾಪುರ, ಸಿದ್ದಾಪುರ, ಉಪ್ಪಿನಂಗಡಿ, ಬನವಾಸಿ, ತ್ಯಾಗರ್ತಿ, ಶ್ರೀರಂಗಪಟ್ಟಣ, ಜಯಪುರ, ಸರಗೂರಿನಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ತುಂತುರುಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.8 ಡಿಗ್ರಿ ಸೆಲ್ಇಸಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.