ಮನೆ ಅಪರಾಧ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿಟ್ಟು ಯುವಕ ನಾಪತ್ತೆ

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿಟ್ಟು ಯುವಕ ನಾಪತ್ತೆ

0

ಮೈಸೂರು: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿಟ್ಟು ಮನೆಯಿಂದ ಹೊರ ಹೋದ ರವಿ(26) ಎಂಬ ವ್ಯಕ್ತಿ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Join Our Whatsapp Group

ಚಹರೆ: 5.2 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಕಪ್ಪು ತಲೆ ಕೂದಲು, ನೀಲಿ ಕಲರ್ ಶರ್ಟ್ & ಲೈಟ್ ಬ್ಲ್ಯೂ ಕಲರ್ ಪ್ಯಾಂಟ್ ಧರಿಸಿದ್ದಾನೆ.  ಕನ್ನಡ ಭಾಷೆ ಮಾತನಾಡುತ್ತಾರೆ.

ಈತನ ಸುಳಿವು ಸಿಕ್ಕಲ್ಲಿ ದೂ. 0821-2418324, 9480802247 ನ್ನು ಸಂಪರ್ಕಿಸಲು ಕೋರಲಾಗಿದೆ.