ಮನೆ ರಾಜಕೀಯ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

0

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಇದಕ್ಕೂ ಮೊದಲು ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಲ್ಲಿ ಮಾಲಾರ್ಪಣೆ ಮಾಡಿದರು.

ಸಂಪುಟ ಸಭೆ ಹಿನ್ನೆಲೆಯಲ್ಲಿ ಸಹೋದ್ಯೋಗಿಗಳು ಆಗಮಿಸಿದ್ದು, ಸಿಎಂ ಅವರಿಗೆ ಸಾಥ್ ನೀಡಿದರು.