ಭಾರತದ ಸರ್ಕಾರದ ಕ್ಯಾಬಿನೆಟ್ ಸೆಕ್ರೆಟೇರಿಯಟ್ ನಲ್ಲಿ 160 ಮಂದಿ ಡೆಪ್ಯುಟಿ ಫೀಲ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 2024ರಲ್ಲಿ ಬಿಡುಗಡೆಗೊಂಡ ಅಧಿಕೃತ ಅಧಿಸೂಚನೆ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇದು ಗ್ರೂಪ್ ಬಿ, ನಾನ್ ಗೆಜೆಟೆಡ್ ವರ್ಗದ್ದಾಗಿರುತ್ತದೆ.
ಉದ್ಯೋಗ ವಿವರಗಳು ಇಲಾಖೆ ಹೆಸರು – ಕ್ಯಾಬಿನೆಟ್ ಸೆಕ್ರೆಟೇರಿಯಟ್ – Cabinet Secretariat ಹುದ್ದೆಗಳ ಹೆಸರು – ಡೆಪ್ಯುಟಿ ಫೀಲ್ಡ್ ಆಫೀಸರ್ ಒಟ್ಟು ಹುದ್ದೆಗಳು – 160 ಅರ್ಜಿ ಸಲ್ಲಿಸುವ ವಿಧಾನ – ಆಫ್ಲೈನ್ ಉದ್ಯೋಗ ಸ್ಥಳ – ಭಾರತಾದ್ಯಂತ
ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21-ಸೆಪ್ಟೆಂಬರ್-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-ಅಕ್ಟೋಬರ್-2024
ಪ್ರಮುಖ ಲಿಂಕು ನೋಟಿಫಿಕೇಶನ್ / ಅರ್ಜಿ ಫಾರ್ಮ್ ಗಾಗಿ Click Here
ವಿದ್ಯಾರ್ಹತೆ: ಕ್ಯಾಬಿನೆಟ್ ಸೆಕ್ರೆಟೇರಿಯಟ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, BE/B.Tech, ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕ್ಯಾಬಿನೆಟ್ ಸೆಕ್ರೆಟೇರಿಯಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 30 ವರ್ಷ ದಾಟಿರಬಾರದು.
ವಯೋಸಡಿಲಿಕೆ: ವಯೋಸಡಿಲಿಕೆ ಸಂಬಂಧಿ ನಿಯಮಗಳು ಕ್ಯಾಬಿನೆಟ್ ಸೆಕ್ರೆಟೇರಿಯಟ್ ನಿಯಮಗಳನ್ನು ಅನುಸರಿಸುತ್ತವೆ.
ಅರ್ಜಿ ಸಲ್ಲಿಸುವ ವಿಳಾಸ: ಪೋಸ್ಟ್ ಬ್ಯಾಗ್ ಸಂಖ್ಯೆ 001, ಲೋಧಿ ರಸ್ತೆ, ಹೆಡ್ ಪೋಸ್ಟ್ ಆಫೀಸ್, ನವದೆಹಲಿ -110003
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.