ಮೈಸೂರು: ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಯ ಕಂಜನ್ ಹಾಗೂ ಧನಂಜಯ ಆನೆ ನಡುವೆ ಊಟ ಮಾಡುವಾಗ ಗಲಾಟೆ ನಡೆದಿದೆ.
ಆಕ್ರೋಶಗೊಂಡ ಧನಂಜಯ ಆನೆ ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ. ಇದರಿಂದ ಬೆದರಿದ ಕಂಜನ್ ಆನೆ ಮಾವುತನಿಲ್ಲದೆ ಅರಮನೆಯ ಜಯ ಮಾರ್ತಾಂಡ ಮುಖ್ಯ ದ್ವಾರದ ಪಕ್ಕದ ಕೋಡಿ ಸೋಮೇಶ್ವರ ದೇಗುಲದ ದ್ವಾರದಿಂದ ಆಚೆ ಓಡಿ ಬಂದಿದೆ. ಆದರೂ ಬೆನ್ನು ಬಿಡದ ಧನಂಜಯ ಆನೆ ಕಂಜನ್ ಆನೆಯನ್ನು ಅಟ್ಟಿಸಿಕೊಂಡು ಬಂದಿದೆ.
ಇದರಿಂದ ಮತ್ತಷ್ಟು ಬೆದರಿದ ಕಂಜನ್ ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ಜನರ ಬಳಿ ಹೋಗಿದೆ. ಈ ವೇಳೆ ಧನಂಜಯ ಅನೆ ಮೇಲೆ ಇದ್ದ ಮಾವುತ ಧೈರ್ಯದಿಂದ ಸಮಯಪ್ರಜ್ಞೆಯಿಂದ ಕೋಪಗೊಂಡಿದ್ದ ಧನಂಜಯನನ್ನು ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಯಾವಾಗ ಧನಂಜಯ ಅಟ್ಟಾಡಿಸುವುದನ್ನು ನಿಲ್ಲಿಸಿತೋ ಕಂಜನ್ ಆನೆ ಸಹಾ ನಿಂತುಕೊಂಡಿದೆ. ತಕ್ಷಣ ಕಂಜನ್ ಆನೆಯ ಬಳಿ ತೆರಳಿದ ಮಾವುತ, ಕಂಜನ್ ಆನೆಯನ್ನು ಅರಮನೆ ಒಳಗೆ ಕರೆ ತಂದಿದ್ದಾನೆ. ಅರಣ್ಯ ಇಲಾಖೆ ಅಧಿಕಾರಿಗಳು ಮಾವುತರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.