ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ 2024-25 ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ www.sw.kar.nic.in ಮೂಲಕ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ನೊಂದಾಯಿಸಿದ ನಂತರ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳ ದೃಢೀಕರಣದೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ ಮತ್ತು ಆಯಾಯ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2344661 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಯಾಬಿನೆಟ್ ಸೆಕ್ರೆಟೇರಿಯೇಟ್ ನಲ್ಲಿ 160 ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳು
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.