ಮನೆ ಅಪರಾಧ ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ: ಸ್ಕೂಟಿ ಸವಾರ ಗಂಭೀರ

ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ: ಸ್ಕೂಟಿ ಸವಾರ ಗಂಭೀರ

0

ಅರಂತೋಡು : ಸ್ಕೂಟಿ ಹಾಗೂ ಕಂಟೈನರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ಸೋಮವಾರ (ಸೆ.24) ಬೆಳಿಗ್ಗೆ ಸಂಭವಿಸಿದೆ.

Join Our Whatsapp Group

ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡಿನ ಜುನೈದ್ ಎಂದು ತಿಳಿದು ಬಂದಿದ್ದು ಆತನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ ಢಿಕ್ಕಿಯ ರಭಸಕ್ಕೆ ಸ್ಕೂಟಿ ನುಜ್ಜುಗುಜ್ಜಾಗಿದೆ.