ಮನೆ ಸ್ಥಳೀಯ ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ

ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ

0

ಮೈಸೂರು: ಸಂಜೆ 4 ಗಂಟೆಯಿಂದ 4.30 ಗಂಟೆಯವರೆಗೆ ಎಂ.ಎನ್ ಗಣೇಶ್ ಮತ್ತು ತಂಡದವರಿಂದ ನಾದಸ್ವರ.

Join Our Whatsapp Group

ಸಂಜೆ 4.30 ಗಂಟೆಯಿಂದ 5 ಗಂಟೆಯವರೆಗೆ ಶಿವಶರಣ್ಯ ಎಸ್.ಸ್ವಾಮಿ ಮತ್ತು ತಂಡದಿಂದ ತತ್ವಪದ ಗಾಯನ.

ಸಂಜೆ 5 ಗಂಟೆಯಿಂದ 5.30 ಗಂಟೆಯವರೆಗೆ ಭಾರತೀಯ ವಿದ್ಯಾಭವನ (ಕಲಾಭಾರತಿ) ರವರಿಂದ ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ.

ಸಂಜೆ 5.30 ಗಂಟೆಯಿಂದ 6 ಗಂಟೆಯವರೆಗೆ ಕನ್ನಡ ಕಲಾಲಯ ಟ್ರಸ್ಟ್ ನ ವಿದುಷಿ ಪ್ರಿಯಾಂಕ ಎಲ್ ರವರಿಂದ ನೃತ್ಯರೂಪಕ: ನವದುರ್ಗಾವೈಭವ

ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಪಂಡಿತ್ ನರಸಿಂಹಲು ವಡವಾಟಿ ಮತ್ತು ವಿದ್ವಾನ್ ಕದ್ರಿ ರಮೇಶ್ ನಾಥ್ ಅವರಿಂದ ಕ್ಲಾರಿಯೋನೆಟ್-ಸ್ಯಾಕ್ಸೋಫೋನ್ ಜುಗಲ್ ಬಂದಿ.

ರಾತ್ರಿ 7 ಗಂಟೆಯಿಂದ 7.10 ರವರೆಗೆ ಶರಣ್ಯ ನಟರಾಜ್ ಮತ್ತು ತಂಡದವರಿಂದ ಕಥಕ್ ನೃತ್ಯ ಪ್ರದರ್ಶನ.

ರಾತ್ರಿ 7.10 ಗಂಟೆಯಿಂದ 8.40 ರವರೆಗೆ ಎಚ್ ಜನಾರ್ದನ್ (ಜನ್ನಿ) ಮತ್ತು ತಂಡದವರಿಂದ ಜನಪದ ಸಂಭ್ರಮ.

ರಾತ್ರಿ 8.40 ರಿಂದ 10.10 ರವರೆಗೆ ಅಗಮ್ ಬ್ಯಾಂಡ್ – ಹರೀಶ್ ಕೃಷ್ಣನ್ ಅವರಿಂದ ಕರ್ನಾಟಕ ಶಾಸ್ತ್ರೀಯ ವಾದ್ಯವೃಂದ ನಡೆಯಲಿದೆ.