ಮನೆ ರಾಷ್ಟ್ರೀಯ ವಯನಾಡ್‌ ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ: ಎಐಸಿಸಿ

ವಯನಾಡ್‌ ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ: ಎಐಸಿಸಿ

0

ನವದೆಹಲಿ: ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಆಯೋಗ ದಿನಾಂಕ ಪ್ರಕಟಿಸಿದೆ.

Join Our Whatsapp Group

ಇದರ ಬೆನ್ನಲ್ಲೇ ಎಐಸಿಸಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಇಂದು (ಅಕ್ಟೋಬರ್ 15) ಎಐಸಿಸಿ ಅಧಿಕೃತವಾಗಿ ಘೋಷಿಸಿದೆ.