ಬೆಂಗಳೂರು: ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬೆಳಿಗ್ಗೆ ಬಿಡುಗಡೆಯಾದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರಿಗೆ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.