ಮನೆ ಅಪರಾಧ ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ನಾಗೇಂದ್ರ ಬಿಡುಗಡೆ

ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ನಾಗೇಂದ್ರ ಬಿಡುಗಡೆ

0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ನಾಗೇಂದ್ರ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬೆಳಿಗ್ಗೆ ಬಿಡುಗಡೆ ಆದರು.

Join Our Whatsapp Group

ಅಕ್ರಮ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದರು. ನಾಗೇಂದ್ರ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.