ಮನೆ ಟ್ಯಾಗ್ಗಳು Accident

ಟ್ಯಾಗ್: Accident

ಸುಂಟಿಕೊಪ್ಪದಲ್ಲಿ ಬೈಕ್ ಅಪಘಾತ: ಇಬ್ಬರು ಯುವಕರ ಸಾವು

0
ಮಡಿಕೇರಿ: ನಿಯಂತ್ರಣ ತಪ್ಪಿದ ಬೈಕೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯ ಶಾಂತಿಗೇರಿ ಎಂಬಲ್ಲಿ ಗುರುವಾರ (ಆಗಸ್ಟ್ 8) ರ ರಾತ್ರಿ ನಡೆದಿದೆ. ಪಿರಿಯಾಪಟ್ಟಣ...

ಎರಡು ಕಾರುಗಳ ಮುಖಾಮುಖಿ: ಆರು ಮಂದಿಗೆ ಗಾಯ

0
ಕೊಲ್ಹಾರ: ವಿಜಯಪುರ ಹುಬ್ಬಳ್ಳಿ ರಾಷ್ಟೀಯ ಹೆದ್ದಾರಿಯ ಹಳ್ಳದ ಗೆಣ್ಣೂರು ಕ್ರಾಸ್ ಹತ್ತಿರ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಆರು ಜನ ಗಾಯಗೊಂಡಿರುವ ಘಟನೆ ಗುರುವಾರ(ಆ.8) ನಡೆದಿದೆ. ವಿಜಯಪುರದಿಂದ ಬಾಗಲಕೋಟೆ ಹಾಗೂ ಬಾಗಲಕೋಟೆಯಿಂದ ವಿಜಯಪುರದ ಕಡೆಗೆ...

ಸುಳ್ಯ: ಟ್ಯಾಂಕರ್‌-ಪಿಕಪ್‌ ನಡುವೆ ಢಿಕ್ಕಿ

0
ಸುಳ್ಯ: ಟ್ಯಾಂಕರ್‌ ಹಾಗೂ ಮೆಸ್ಕಾಂಗೆ ಸೇರಿದ ಪಿಕಪ್‌ ಪರಸ್ಪರ ಢಿಕ್ಕಿಯಾಗಿ ಪಿಕಪ್‌ನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಮಣಿ -ಮೈಸೂರು ಹೆದ್ದಾರಿಯ ಜಾಲ್ಸೂರು ಗ್ರಾಮದ ಕದಿಕಡ್ಕ ಎನ್ನುವಲ್ಲಿ ಬುಧವಾರ ಸಂಭವಿಸಿದೆ. ಸುಳ್ಯದಿಂದ ಮಂಗಳೂರು ಕಡೆಗೆ...

ಅಪರಿಚಿತ ವಾಹನ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು

0
ಗುಂಡ್ಲುಪೇಟೆ(ಚಾಮರಾಜನಗರ): ಅಪರಿಚಿತ ವಾಹನ ಡಿಕ್ಕಿಯಾಗಿ ಯುವನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಕೇರಳ ಹೆದ್ದಾರಿಯ ನಿರ್ಮಲಾ ಕಾನ್ವೆಂಟ್ ಮುಂಭಾಗದಲ್ಲಿ ಸೋಮವಾರ (ಆಗಸ್ಟ್ 5) ರಾತ್ರಿ ನಡೆದಿದೆ. ಪಟ್ಟಣದ ಜಾಕೀರ್ ಹುಸೇನ್ ನಗರದ ನಿವಾಸಿ ಅಪ್ಸರ್(33)...

ಮೋರಿಗೆ ಢಿಕ್ಕಿ ಹೊಡೆದ ಬೈಕ್‌: ಇಬ್ಬರು ಸ್ಥಳದಲ್ಲೇ ಸಾವು

0
ಸಂಪಾಜೆ: ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಭಾನುವಾರ ರಾತ್ರಿ(ಆ.4ರಂದು) ನಡೆದಿದೆ. ಮೈಸೂರಿನಿಂದ ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ...

ಆಡಿ ಕಾರು ಮರಕ್ಕೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

0
ಕೋಲಾರ: ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ಕಾರ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ‌ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್,...

ಬಸ್ ಗೆ ಹಿಂಬದಿಯಿಂದ ಎಕ್ಸ್‌ ಪ್ರೆಸ್‌ ಬಸ್ ಢಿಕ್ಕಿ: ಚಾಲಕನಿಗೆ ಗಾಯ

0
ಉಡುಪಿ: ಬಸ್ ಢಿಕ್ಕಿ ಹೊಡೆದು ಚಾಲಕ ಗಾಯಗೊಂಡ ಘಟನೆ ಇಂದ್ರಾಳಿಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಸಿಟಿ ಬಸ್ ಗೆ ಹಿಂಬದಿಯಲ್ಲಿ ಅತೀ ವೇಗದಿಂದ ಬಂದ ಎಕ್ಸ್‌ಪ್ರೆಸ್‌ ಬಸ್ ಢಿಕ್ಕಿ ಹೊಡೆದ...

ಸ್ಕೂಟರ್’ಗೆ ಟ್ಯಾಂಕರ್ ಡಿಕ್ಕಿ: ಸವಾರ ಸಾವು

0
ಮಂಗಳೂರು(ದಕ್ಷಿಣ ಕನ್ನಡ): ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್  ಸವಾರ ಮೃತಪಟ್ಟ ಘಟನೆ ಮಂಗಳೂರು ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಶಿವಾನಂದ ಎಂದು ಗುರುತಿಸಲಾಗಿದೆ. ಶಿವಾನಂದ ಅವರು ಕೆಪಿಟಿಯಿಂದ ನಂತೂರು...

ಚಾಮರಾಜನಗರ: ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ವಾಹನ ಪಲ್ಟಿ- 20 ಮಹಿಳೆಯರಿಗೆ ಗಾಯ

0
ಚಾಮರಾಜನಗರ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 20 ಮಹಿಳೆಯರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಮಂಗಳವಾರ ಬೆಳಿಗ್ಗೆ ತಾಲ್ಲೂಕಿನ...

ಕಲಬುರಗಿ: ಬಸ್- ಬೈಕ್ ನಡುವೆ ಡಿಕ್ಕಿ- ಇಬ್ಬರ ಸಾವು

0
ಕಲಬುರಗಿ: ಕೆಎಸ್ಆರ್ ಟಿಸಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಿಗ್ಗೆ ಕಲಬುರಗಿ- ಜೇವರ್ಗಿ ರಸ್ತೆಯ ಕೇಂದ್ರ ಕಾರಾಗೃಹ ಸಮೀಪ ಸಂಭವಿಸಿದೆ. ಬೈಕ್ ನಲ್ಲಿ ತೆರಳುತ್ತಿದ್ದ...

EDITOR PICKS