ಮನೆ ಟ್ಯಾಗ್ಗಳು Accident

ಟ್ಯಾಗ್: Accident

ತಂಜಾವೂರು: ಪಾದಯಾತ್ರಿಗಳ ಮೇಲೆ ವ್ಯಾನ್‌ ಹರಿದು ನಾಲ್ವರು ಸಾವು

0
ತಂಜಾವೂರು: ತಂಜಾವೂರು- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಯಾತ್ರಿಗಳ ಮೇಲೆ ವ್ಯಾನ್‌ ಹರಿದ ಪರಿಣಾಮ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ...

ಸ್ಟೇರಿಂಗ್ ಕಟ್ ಆಗಿ ಪಲ್ಟಿಯಾದ ಬಸ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

0
ರಾಯಚೂರು: ತಾಲೂಕಿನ ಸಗಮಕುಂಟಾ ಗ್ರಾಮದ ಬಳಿ ಸ್ಟೇರಿಂಗ್ ಕಟ್ ಆಗಿ ಸಾರಿಗೆ ಬಸ್ ಪಕ್ಕದ ಜಮೀನಿಗೆ ಉರುಳಿದ್ದು, 30 ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ತಾಲೂಕಿನ ಕೊರ್ವಿಹಾಳ ಗ್ರಾಮದಿಂದ ರಾಯಚೂರಿಗೆ ಆಗಮಿಸುತಿದ್ದ ಬಸ್ ನಲ್ಲಿ ಶಾಲಾ...

ಹದಗೆಟ್ಟ ರಸ್ತೆಯಿಂದ ಬೈಕ್ ಅಪಘಾತ: ಯುವಕನಿಗೆ ಗಾಯ

0
ಶಿರ್ವ: ಬೆಳ್ಳಂಬೆಳಗ್ಗೆ ಪಂಜಿಮಾರು ಬಳಿ ರಾಜ್ಯ ಹೆದ್ದಾರಿ ಹದಗೆಟ್ಟ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ಗಾಯಗೊಂಡ ಯುವಕ ಉಡುಪಿ ಮೂಲದವನೆಂದು ತಿಳಿದುಬಂದಿದ್ದು ಬಂಟಕಲ್ಲು ನಾಗರಿಕ ಸೇವಾ ಸಮಿತಿಯ...

ಉಡುಪಿ: ನಿಂತಿದ್ದ ಬಸ್ಸಿಗೆ ಹಿಂದಿನಿಂದ ಸ್ಕೂಟರ್ ಢಿಕ್ಕಿ- ಸವಾರನಿಗೆ ಗಾಯ

0
ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ...

​ಗುಜರಾತ್’ನಲ್ಲಿ ಬಸ್​ ಗೆ ಲಾರಿ ಡಿಕ್ಕಿ: 6 ಮಂದಿ ಸಾವು, ಹಲವರಿಗೆ ಗಾಯ

0
ಗುಜರಾತ್: ಗುಜರಾತ್ ನ ಅಹಮದಾಬಾದ್ ವಡೋದರಾ ಎಕ್ಸ್‌ ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಜುಲೈ 15 ರಂದು ಬೆಳಿಗ್ಗೆ 4.30 ರ ಸುಮಾರಿಗೆ ಐಷಾರಾಮಿ...

ಮರಕ್ಕೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

0
ಶಿಗ್ಗಾವಿ (ಹಾವೇರಿ ಜಿಲ್ಲೆ): ಹನುಮರಹಳ್ಳಿಯ ರಸ್ತೆಯಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸವಣೂರು ತಾಲ್ಲೂಕಿನ ಬೇವಿನಹಳ್ಳಿಯ ನೀಲಪ್ಪ ಮೂಲಿಮನಿ (23) ಹಾಗೂ ಸುದೀಪ ಕೋಟಿ (19) ಮೃತರು. ಬೇವಿನಹಳ್ಳಿಯ...

ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

0
ಮೈಸೂರು: ಜುಲೈ 15ರಿಂದ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಮುಡಾ ಹಗರಣದ ಬಗ್ಗೆ ಪ್ರಸ್ತಾಪವಾದರೆ ಉತ್ತರ ಕೊಡುತ್ತೇನೆ. ಆದರೆ, ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು. ಇಲ್ಲಿನ ವಿಮಾನ...

ಹಿಟ್​ ಆ್ಯಂಡ್​ ರನ್ ಪ್ರಕರಣ: ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಮಹಿಳೆ ಸಾವು

0
ಮಹಾರಾಷ್ಟ್ರ:  36 ವರ್ಷದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಸಿಕ್‌ ನ ಗಂಗಾಪುರ ರಸ್ತೆಯಲ್ಲಿ ನಡೆದಿದೆ. ಅಪಘಾತದ ಪರಿಣಾಮವು ಎಷ್ಟು ತೀವ್ರವಾಗಿದೆಯೆಂದರೆ, ಹನುಮಂತನಗರ ನಿವಾಸಿ...

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು, ನಾಲ್ವರಿಗೆ ಗಾಯ

0
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು...

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು- ಪ್ರಾಣಾಪಾಯದಿಂದ ಯುವಕರು ಪಾರು

0
ಅರಂತೋಡು: ನಾರ್ಕೋಡಿನಿಂದ ಕೋಲ್ಚಾರು ರಸ್ತೆಯ ಮೂಲಕ ಕೇರಳದ ಬಂದಡ್ಕಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ ಸುಳ್ಯದವರೆಗೆ ಬಸ್ಸಿನಲ್ಲಿ ಬಂದ ಯುವಕರು ಬಸ್ ನಿಲ್ದಾಣದಿಂದ...

EDITOR PICKS