ಮನೆ ಟ್ಯಾಗ್ಗಳು Accident

ಟ್ಯಾಗ್: Accident

ತೀರ್ಥಹಳ್ಳಿ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸ್ಥಳದಲ್ಲೇ ಸಾವು

0
ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ಈ...

ಕಾರು-ಲಾರಿ ಮುಖಾಮುಖಿ ಡಿಕ್ಕಿ; ಪತ್ರಕರ್ತ ಸಾವು

0
ನಾಗಮಂಗಲ:ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಿರಿಯ ಪತ್ರಕರ್ತ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರವಲಯ ಚಾಮರಾಜನಗರ-ಜೇವರ್ಗಿ ರಾ.ಹೆದ್ದಾರಿಯ ತೊಳಲಿ ಗ್ರಾಮದ ಸಮೀಪ ಶುಕ್ರವಾರ ಸಂಜೆ ನಡೆದಿದೆ. ತಾಲೂಕಿನ ಕಸಬಾ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದ...

ಕಾರು- ಆಟೋ ರಿಕ್ಷಾ ಅಪಘಾತ; ರಿಕ್ಷಾ ಚಾಲಕ ಸಾವು

0
ವಿಟ್ಲ: ಕಾರು ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ನಡೆದಿದೆ. ರಿಕ್ಷಾ ಚಾಲಕ ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟವರು. ಮೃತದೇಹವನ್ನು ವಿಟ್ಲ...

ಹೆದ್ದಾರಿ ಸಮೀಪದ ಗುಡಿಸಲಿಗೆ ನುಗ್ಗಿದ ಡಂಪರ್: ಗರ್ಭಿಣಿ ಸೇರಿ ನಾಲ್ಕು ಮಂದಿ ಸಾವು

0
ಅಯೋಧ್ಯೆ: ಡಂಪರ್ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ ಗುಡಿಸಲಿಗೆ ನುಗ್ಗಿದ ಪರಿಣಾಮ ಗರ್ಭಿಣಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮಹಿಳೆ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ದಂಪತಿಯ ಏಳು ವರ್ಷದ ಮಗಳು...

ಗ್ಯಾಸ್ ಟ್ಯಾಂಕರ್ – ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು

0
ಮೈಸೂರು: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಮೈಸೂರು ಹೊರ ವಲಯದ ರಿಂಗ್ ರಸ್ತೆಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ ದಂಪತಿಗಳು ಮೃತಪಟ್ಟಿದ್ದಾರೆ. ಮೃತರನ್ನು ಮೈಸೂರಿನ...

ಪುಂಜಾಲಕಟ್ಟೆ: ಲಾರಿ ಪಲ್ಟಿಯಾಗಿ ಓರ್ವ ಸಾವು, ಇಬ್ಬರು ಗಂಭೀರ

0
ಪುಂಜಾಲಕಟ್ಟೆ: ಎಡೆಬಿಡದೆ ಸುರಿಯುವ ಮಳೆಯಿಂದಾಗಿ ಹಲವಾರು ಅವಾಂತರಗಳು ಸಂಭವಿಸುತ್ತಿದ್ದು, ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಜು.19ರ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಫರಂಗಿಪೇಟೆ...

ಅಪರಿಚಿತ ವಾಹನ‌ ಡಿಕ್ಕಿ: ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

0
ಕೊಪ್ಪಳ: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಒಣಬಳ್ಳಾರಿ ಬಳಿಯ ರಾ.ಹೆ 50 ರಲ್ಲಿ ನಡೆದಿದೆ. ರಾಮಣ್ಣ(55) ಮೃತಪಟ್ಟ ಎಎಸ್ಐ. ಮುನಿರಾಬಾದ ಪೊಲೀಸ್ ಠಾಣೆಯಲ್ಲಿ‌ ಎಎಸ್ಐ ಆಗಿ ಕರ್ತವ್ಯ...

ರಾಜಸ್ಥಾನದ ಬಿಕಾನೇರ್​ ನಲ್ಲಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು

0
ರಾಜಸ್ಥಾನ:  ಬಿಕಾನೇರ್ ​ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಬಿಕಾನೇರ್ ​ನ ಮಹಾಜನ್ ​ನ ಜೈತ್​ ಪುರ ಟೋಲ್​ ಬಳಿ ಅಪಘಾತ ಸಂಭವಿಸಿದ್ದು, ಮೃತರು ಹನುಮಾನ್‌ ಗಢ್‌ ನ...

ಮಸ್ಕಿ: ವ್ಯಕ್ತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವು

0
ಮಸ್ಕಿ: ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಮೇಲೆ ಬಸ್ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೆದ್ದಾರಿಯಲ್ಲಿ ಜು.18ರ ಗುರುವಾರ ನಡೆದಿದೆ. ಅಂಕುಶದೊಡ್ಡಿ ಗ್ರಾಮದ ನಿವಾಸಿ ಸಿದ್ದಪ್ಪ (22) ಮೃತ...

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಓರ್ವ ಬಾಲಕಿ ಸ್ಥಳದಲ್ಲಿಯೇ ಸಾವು

0
ಕಂದಗಲ್ಲ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಳಕಲ್ಲ ತಾಲೂಕಿನ ಗುಗ್ಗಲಮರಿ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಗುಗ್ಗಲಮರಿ...

EDITOR PICKS