ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಮಕ್ಕಳು ಮೌಡ್ಯದಿಂದ ಹೊರಗೆ ಬರಬೇಕು: ಸಿಎಂ ಸಿದ್ದರಾಮಯ್ಯ ಕರೆ

0
ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು  ಎಂದು ಮುಖ್ಯಮಂತ್ರಿ...

ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ: ವಿರೋಧ ಪಕ್ಷದ...

0
ಬೆಂಗಳೂರು: ಸ್ವಾಮಿ ವಿರೋಧ ಪಕ್ಷದ ನಾಯಕರೇ, ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ? ಅಥವಾ ವಿರೋಧ ಪಕ್ಷದ ನಾಯಕ ಅಸ್ತಿತ್ವದಲ್ಲಿದ್ದಾರೆ ಎಂದು ಜನರಿಗೆ ತಿಳಿಸಲು ಮಾಡುತ್ತಿರೋ? ಇದು ನಮ್ಮನ್ನೂ ಸೇರಿಸಿಕೊಂಡಂತೆ ರಾಜ್ಯದ...

ಮೈಸೂರಿನ 11 ಪಾರಂಪರಿಕ ಕಟ್ಟಡ ನೆಲಸಮ ಮಾಡಿ ಮರುನಿರ್ಮಾಣಕ್ಕೆ ನಿರ್ಧಾರ

0
ಮೈಸೂರು: ಪುರಾತತ್ವ ಇಲಾಖೆ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮತ್ತು ಪರಂಪರೆ ಸಮಿತಿಯು ಮೈಸೂರಿನ 129 ಪಾರಂಪರಿಕ ಕಟ್ಟಡ  ರಚನೆಗಳ ಸಮೀಕ್ಷೆ ಮುಗಿಸಿದ್ದು, 11 ಪಾರಂಪರಿಕ ಕಟ್ಟಡಗಳನ್ನು ತಕ್ಷಣ ಮರುಸ್ಥಾಪಿಸಲು ಶಿಫಾರಸು ಮಾಡಿದೆ. ಹೀಗಾಗಿ...

5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ 

0
ಕಲಬುರಗಿ : 5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇನೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಕಲಬುರಗಿ ನಗರದ  ಗ್ರ್ಯಾಂಡ್ ಹೋಟೆಲ್ ನಲ್ಲಿ  2024ರ ಎರಡನೇ ಹಂತದ...

ಬರ ಪರಿಹಾರ: ರಾಜ್ಯದ ಮನವಿಯ ಕಾಲು ಭಾಗವೂ ಇಲ್ಲ: ಸಿಎಂ ಸಿದ್ದರಾಮಯ್ಯ ಅಸಮಾಧಾನ

0
ಕಲಬುರಗಿ: ಸುಪ್ರೀಂ ಕೋರ್ಟಿನ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ 3464 ಕೋಟಿ ರೂ. ಬರ ಪರಿಹಾರ ನೀಡುತ್ತಿದ್ದು, ಇದು ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬಡವರು, ಮಧ್ಯಮವರ್ಗದ ಕುಟುಂಬಗಳಿಗೆ ಭವಿಷ್ಯ ಉಳಿಯಬೇಕಾದರೆ ಇದು ನಿರ್ಣಾಯಕ ಚುನಾವಣೆ. ಯೋಚಿಸಿ ನಿರ್ಧರಿಸಿ: ಸಿಎಂ...

0
ಚಿಕ್ಕಮಗಳೂರು (ತರೀಕೆರೆ)  : ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ...

ಮೋದಿ ಅವರೇ, ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

0
ಬೆಂಗಳೂರು: ನರೇಂದ್ರ ಮೋದಿ ಅವರೇ, ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕೋಣನಕುಂಟೆ ಕ್ರಾಸ್‌ ನಲ್ಲಿ ನಡೆದ ‘ಪ್ರಜಾಧ್ವನಿ-2’...

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಮಿಷವೊಡ್ಡಿದೆ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಲೋಕಸಭಾ ಚುನಾವಣೆಗೆ ಅಖಾಡ ಸಜ್ಜಾಗಿದೆ.  ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ತಯಾರಿ ಆರಂಭಿಸಿದ್ದಾರೆ. ಇದರ ಬೆನ್ನಲ್ಲೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡುವಂತೆ ಮಾಡಲು ಬಿಜೆಪಿ ತಲಾ...

ಸಿಎಎ ಜಾರಿ:  ಬಿಜೆಪಿಯ ಚುನಾವಣಾ ಗಿಮಿಕ್- ಮುಖ್ಯಮಂತ್ರಿ ಸಿದ್ದರಾಮಯ್ಯ

0
ಉಡುಪಿ: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ: ಸಿಎಂ

0
ಚಾಮರಾಜನಗರ : ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ...

EDITOR PICKS