ಟ್ಯಾಗ್: bbmp
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಧ್ಯರಾತ್ರಿ 1 ಗಂಟೆವರೆಗೂ ಮದ್ಯ ಮಾರಾಟಕ್ಕೆ ಅವಕಾಶ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬಾರ್, ಹೋಟೆಲ್, ಕ್ಲಬ್, ಸ್ಟಾರ್ ಹೋಟೆಲ್ ಗಳು ಮತ್ತು ಬೋರ್ಡಿಂಗ್ ಹೌಸ್ ಗಳಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ...
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಯುವಕ, ಯುವತಿ ಸಾವು
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೆ.ಆರ್.ಸರ್ಕಲ್ ಬಳಿ ನಡೆಯಿತು.
ಮೃತರನ್ನು ಬಾಣಸವಾಡಿ ನಿವಾಸಿ ಪ್ರಶಾಂತ್ (25) ಹಾಗೂ ಆಂಧ್ರಪ್ರದೇಶ ಮೂಲದ ಶಿಲ್ಪಾ (27)...
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬಿಬಿಎಂಪಿ ನೋಟಿಸ್
ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್ ನೀಡಿದೆ.
ಶೇಕಡಾ ನೂರರಷ್ಟು ತೆರಿಗೆ ಬಾಕಿ ಪಾವತಿಸುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಆದರೆ...
ವೋಟರ್ ಐಡಿ ನವೀಕರಣ ಮಾಡಿದ ಸಂಸ್ಥೆಗೆ ಬಿಬಿಎಂಪಿ ನೋಟಿಸ್
ಬೆಂಗಳೂರು(Bengaluru): ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿಯನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಕಾಂಗ್ರೆಸ್ ನಾಯಕರು ಆರೋಪ ಮಾಡಿದ ಬೆನ್ನಲ್ಲೆ ಎಚ್ಚೆತ್ತ ಬಿಬಿಎಂಪಿ ವೋಟರ್ ಐಡಿ ನವೀಕರಣ ಮಾಡಿದ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.
ವೋಟರ್ ಐಡಿ...
ಬಿಬಿಎಂಪಿ ಚುನಾವಣೆ: ವಾರ್ಡ್ ವಾರು ಮೀಸಲಾತಿ ಪ್ರಕಟ
ಬೆಂಗಳೂರು(Bengaluru): ಬಿಬಿಎಂಪಿ 243 ವಾರ್ಡ್ ಗಳಿಗೆ ಮೀಸಲಾತಿ ಕರಡು ಪಟ್ಟಿಯನ್ನು ರಾಜ್ಯ ಸರ್ಕಾರ ಬುಧವಾರ ತಡರಾತ್ರಿ ಬಿಡುಗಡೆ ಮಾಡಿದೆ.
2011ರ ಜನಗಣತಿಯಂತೆ ಹಾಗೂ ಸುಪ್ರೀಂ ಕೋರ್ಟ್ ಸೂಚನೆಯಂತೆ ಅಧಿಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು...
ಎಲ್ಲೆಂದರಲ್ಲಿ ಕಸ ಎಸೆದವರ ಮಾಹಿತಿ ನೀಡಿದರೆ ಬಿಬಿಎಂಪಿಯಿಂದ ಸಿಗುತ್ತೆ ಪ್ರಮಾಣ ಪತ್ರ
ಬೆಂಗಳೂರು(Bengaluru): ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ತಂದು ಸುರಿದು ಮಾಲಿನ್ಯ ಉಂಟು ಮಾಡುವವರ ಮಾಹಿತಿ ನೀಡಿದರೆ ಬಿಬಿಎಂಪಿಯಿಂದ ಪ್ರಶಂಸಾ ಪತ್ರ(ಅಪ್ರಿಸಿಯೇಷನ್ ಸರ್ಟಿಫಿಕೇಟ್) ಸಿಗಲಿದೆ.
ಕಂಡಕಂಡಲ್ಲಿ ಕಸ, ತ್ಯಾಜ್ಯ ಎಸೆಯುವುದರಿಂದ ನಗರದ ರಸ್ತೆಗಳು ಗಬ್ಬು ನಾರುತ್ತಿವೆ....
ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು(Bengaluru): ನಗರದಲ್ಲಿ ಅನಧಿಕೃತವಾಗಿ ಯಾರಾದರೂ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ಗಳ ತೆರವಿಗೆ ಒಂದು...
ಬೆಂಗಳೂರಿನ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಹಾಕದಿದ್ದರೆ ಮೇ 1 ರಿಂದ ದಂಡ
ಬೆಂಗಳೂರು(Bengaluru): ಈಗಾಗಲೇ ರಾಜ್ಯ ಸರ್ಕಾರ(State Governament) ಸಾರ್ವಜನಿಕ ಸ್ಥಳಗಳಲ್ಲಿ(Public Places) ಮಾಸ್ಕ್(Mask) ಕಡ್ಡಾಯಗೊಳಿಸಿ(Compulsory) ಆದೇಶ(Order) ಹೊರಡಿಸಿದ್ದು, ದಂಡ(Penalty) ಹಾಕುವ ಕುರಿತು ಇನ್ನೂ ತೀರ್ಮಾನಿಸಿಲ್ಲ. ಆದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಸಾರ್ವಜನಿಕ ಸ್ಥಳಗಳಲ್ಲಿ...
ಮಧ್ಯರಾತ್ರಿ ಆಯವ್ಯಯ ಮಂಡನೆ ಮಾಡಿದ ಬಿಬಿಎಂಪಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಾವುದೇ ಮಾಹಿತಿ ನೀಡದೆ ತುರ್ತಾಗಿ ಇದೇ ಮೊದಲ ಬಾರಿಗೆ ತಡರಾತ್ರಿ 11:24ಕ್ಕೆ ಆಯವ್ಯಯ ಮಂಡನೆ ಮಾಡಿದ್ದು, 2022-23ನೇ ಸಾಲಿನ ಬಿಬಿಎಂಪಿ ಆಯವ್ಯಯವನ್ನು ಬಿಬಿಎಂಪಿ ವೆಬ್ಸೈಟ್ನ ಮುಖಪುಟದಲ್ಲಿ...