ಮನೆ ಟ್ಯಾಗ್ಗಳು Karnataka Assembly Election-2023

ಟ್ಯಾಗ್: karnataka Assembly Election-2023

ಕೃಷ್ಣರಾಜ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ಕೆ.ವಿ. ಮಲ್ಲೇಶ್ ನಾಮಪತ್ರ ಸಲ್ಲಿಕೆ

0
ಮೈಸೂರು: ಇಲ್ಲಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ(ಜೆಡಿಎಸ್)ದ ಅಭ್ಯರ್ಥಿಯಾಗಿ ಕೆ.ವಿ. ಮಲ್ಲೇಶ್ ಮಂಗಳವಾರ ಉಮೇದುವಾರಿಕೆ ಸಲ್ಲಿಸಿದರು. ಅವರಿಗೆ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮುಖಂಡರಾದ ಸಿ.ಜೆ.ದ್ವಾರಕೀಶ್, ಅಮ್ಮ ಸಂತೋಷ್, ವಕೀಲ ಮಹದೇವ ಪ್ರಸಾದ್ ಸಾಥ್...

ಕೃಷ್ಣರಾಜ ಕ್ಷೇತ್ರ: ರಾಮದಾಸ್’ಗೆ ಕೈ ತಪ್ಪಿದ ಟಿಕೆಟ್, ಟಿ.ಎಸ್.ಶ್ರೀವತ್ಸಗೆ ಅವಕಾಶ

0
ಮೈಸೂರು: ಇಲ್ಲಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿದೆ. ಅಲ್ಲಿ ಪಕ್ಷದ ನಗರ ಘಟಕದ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಅವರಿಗೆ ಅವಕಾಶ ಕೊಡಲಾಗಿದೆ. ಟಿ.ಎಸ್.ಶ್ರೀವತ್ಸಟಿ.ಎಸ್.ಶ್ರೀವತ್ಸಇಲ್ಲಿ ಟಿಕೆಟ್‌ಗಾಗಿ ರಾಮದಾಸ್ ಹಾಗೂ ‘ಮುಡಾ’ ಮಾಜಿ...

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ:...

0
ಮೈಸೂ: 2023 ರ ಸಾರ್ವರ್ತಿಕ ಚುನಾವಣೆಯು ಮೇ 10 ರಂದು ನಡೆಯಲಿದ್ದು ಮತದಾನದಲ್ಲಿ ಮೂಲ ಸೌಕರ್ಯಗಳ ಅಗತ್ಯತೆಗಾಗಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯವಾಗಿದ್ದು ಅವರ...

ಚಾಮರಾಜ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಎಲ್.ನಾಗೇಂದ್ರ ನಾಮಪತ್ರ ಸಲ್ಲಿಕೆ

0
ಮೈಸೂರು: ಚಾಮರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಎಲ್. ನಾಗೇಂದ್ರ ಸೋಮವಾರ ನಾಮಪತ್ರ ಸಲ್ಲಿಸಿದರು. ಶಾಂತಲಾ ಚಿತ್ರಮಂದಿರ ಸಮೀಪದ ಗುರುರಾಘವೇಂದ್ರ ದೇವಸ್ಥಾನದ ಬಳಿಯಿಂದ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿ, ಶಕ್ತಿಪ್ರದರ್ಶಿಸಿದ ಅವರು ನಂತರ...

ಮೈಸೂರು ಜಿಲ್ಲೆಯಲ್ಲಿ ಇಂದು 20 ನಾಮಪತ್ರಗಳ ಸಲ್ಲಿಕೆ

0
ಮೈಸೂರು: ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 15 ರಂದು 20 ನಾಮಪತ್ರಗಳು ಸಲ್ಲಿಕೆಯಾಗಿವೆ. 210- ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಜನತಾದಳ (ಸೆಕ್ಯೂಲರ್) ಅಭ್ಯರ್ಥಿಯಾಗಿ ಕೆ.ಮಹದೇವ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಗುರುಮೂರ್ತಿ...

12 ಭರವಸೆಗಳ ಘೋಷಣೆ ಮಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

0
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಈ ನಡುವೆ ಪ್ರಣಾಳಿಕೆ ರೂಪದಲ್ಲಿ ಜೆಡಿಎಸ್ 12 ಭರವಸೆಗಳನ್ನು  ಬಿಡುಗಡೆ ಮಾಡಿದೆ. ಶನಿವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 12 ಭರವಸೆಗಳನ್ನು ಮಾಜಿ ಪ್ರಧಾನಿ...

ಭಾರತ ಚುನಾವಣಾ ಆಯೋಗದಿಂದ ಮೈಸೂರಿಗೆ ಚುನಾವಣಾ ವೆಚ್ಚ ವೀಕ್ಷಕರ ನೇಮಕ

0
ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ಭಾರತ ಚುನಾವಣಾ ಆಯೋಗದಿಂದ ಮೈಸೂರು ಜಿಲ್ಲೆಗೆ 9 ಮಂದಿ ಚುನಾವಣಾ ವೆಚ್ಚ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ಯಾವುದೇ ಅಹವಾಲುಗಳನ್ನು...

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ: 23 ಅಭ್ಯರ್ಥಿಗಳ ಹೆಸರು ಘೋಷಣೆ

0
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ 23 ಮಂದಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಐವರು ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ದೇವರಹಿಪ್ಪರಗಿ– ಸೋಮನಗೌಡ ಪಾಟೀಲ (ಸಾಸನೂರು) ಬಸವನ ಬಾಗೇವಾಡಿ– ಎಸ್‌.ಕೆ. ಬೆಳ್ಳುಬ್ಬಿ ಇಂಡಿ– ಕಾಸಾಗೌಡ ಬಿರಾದರ್‌ ಗುರುಮಿಟ್ಕಲ್‌– ಲಲಿತಾ...

ವಿಧಾನಸಭಾ ಚುನಾವಣೆ: ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ

0
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ–2023ಕ್ಕೆ ನಾಳೆಯಿಂದ (ಏಪ್ರಿಲ್ 13) ಅಧಿಕೃತ ಚುನಾವಣಾ ಪ್ರಕ್ರಿಯೆಗಳು ‍ಪ್ರಾರಂಭವಾಗಲಿವೆ. ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು ಒಟ್ಟು ಏಳು ದಿನ ಅವಕಾಶ ಇರುತ್ತದೆ. ಏ.20 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಏಪ್ರಿಲ್...

ಬಿಜೆಪಿ ಟಿಕೆಟ್ ಘೋಷಣೆ: ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ?- ಇಲ್ಲಿದೆ ಮಾಹಿತಿ

0
ನವದೆಹಲಿ: ನಾಲ್ಕು ದಿನಗಳ ನಿರಂತರ ಕಸರತ್ತು ಹಾಗೂ ಸರಣಿ ಸಭೆಗಳ ಬಳಿಕ ಬಿಜೆಪಿ ಪಕ್ಷವು 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶಿಗ್ಗಾಂವ್‌- ಬಸವರಾಜ ಬೊಮ್ಮಾಯಿ ನಿಪ್ಪಾಣಿ- ಶಶಿಕಲಾ ಜೊಲ್ಲೆ ಚಿಕ್ಕೋಡಿ-ರಮೇಶ್‌ ಕತ್ತಿ ಅಥಣಿ- ಮಹೇಶ್‌ ಕುಮಠಳ್ಳಿ ಕಾಗವಾಡ-ಶ್ರೀಮಂತ್‌...

EDITOR PICKS