ಮನೆ ಟ್ಯಾಗ್ಗಳು D K Shivakumar

ಟ್ಯಾಗ್: D K Shivakumar

ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ: ಡಿ.ಕೆ.ಶಿವಕುಮಾರ್

0
ಕಲಬುರ್ಗಿ: ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ನಾಗಮಂಗಲ, ಮಂಗಳೂರು ಸೇರಿದಂತೆ ಒಂದಷ್ಟು ಕಡೆ ಗಣಪತಿ...

ಡಿಕೆಶಿ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣ: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

0
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದಿಗ ಸುಪ್ರೀಂ ಕೋರ್ಟಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ...

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿ.ಕೆ. ಶಿವಕುಮಾರ್

0
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಖಾಸಗಿಯಾಗಿ ಪ್ರವಾಸಕ್ಕೆ ಹೋಗಿ ಬರಲಾಗಿದೆ. ಪ್ರಮುಖವಾಗಿ ಅಲ್ಲಿನ...

ಚೆನ್ನೈ ಬಯೋ ಸಿಎನ್‌ ಜಿ ಘಟಕಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್

0
ಚೆನ್ನೈ(ತಮಿಳುನಾಡು) : ಇಲ್ಲಿನ ಚೆಟ್‌ ಪೇಟೆಯಲ್ಲಿರುವ ಬಯೋ ಸಿಎನ್‌ ಜಿ ಘಟಕಕ್ಕೆ ಭೇಟಿ ನೀಡಿರುವ  ಕರ್ನಾಟಕದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಘನತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ವೇಳೆ...

ಬಿಬಿಎಂಪಿ ವಲಯದಲ್ಲಿ ‘ನಂಬಿಕೆ ನಕ್ಷೆ’ ಯೋಜನೆಗೆ ಚಾಲನೆ: ಡಿಸಿಎಂ ಡಿ.ಕೆ. ಶಿವಕುಮಾರ್

0
ಬೆಂಗಳೂರು: ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ....

ಚನ್ನಪಟ್ಟಣದ ಅಭ್ಯರ್ಥಿ ನಾನೇ: ಡಿಸಿಎಂ ಡಿ.ಕೆ. ಶಿವಕುಮಾರ್

0
ಬೆಂಗಳೂರು: ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್  ಪುನರುಚ್ಚರಿಸಿದರು. ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ, ಜೆಡಿಎಸ್ ಪಕ್ಷಗಳು...

ಡಿ ಕೆ ಶಿವಕುಮಾರ್​​ ಗೆ ಬಿಗ್ ರಿಲೀಫ್: ಸಿಬಿಐ, ಯತ್ನಾಳ್ ಅರ್ಜಿ ವಜಾ

0
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ರಾಜ್ಯ ಸರ್ಕಾರ, ಸಿಬಿಐ ನಡುವಿನ...

ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು: ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಗುರುವಾರ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ...

ದೇಶದಲ್ಲಿ ತಂತ್ರಜ್ಞಾನ ಕ್ರಾಂತಿ ಮಾಡಿದ್ದೇ ರಾಜೀವ್ ಗಾಂಧಿ: ಡಿಸಿಎಂ ಡಿ.ಕೆ.ಶಿವಕುಮಾರ್

0
ಕಲಬುರಗಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಈ ದೇಶದಲ್ಲಿ ತಂತ್ರಜ್ಞಾನ ದಲ್ಲಿ ಕ್ರಾಂತಿ ಮಾಡಿದ ಮಹಾನ್ ನಾಯಕರಾಗಿದ್ದಾರೆ. ಅವರ ಹೆಸರಿನಲ್ಲಿ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪಂಚಾಯತ್...

ನಾವೆಲ್ಲ ಸಿದ್ದರಾಮಯ್ಯ ಪರ ಇದ್ದೇವೆ: ಡಿ ಕೆ ಶಿವಕುಮಾರ್

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್  ಅನುಮತಿಯನ್ನು ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು,...

EDITOR PICKS