ಮನೆ ಟ್ಯಾಗ್ಗಳು Dinesh Gundurao

ಟ್ಯಾಗ್: Dinesh Gundurao

ಹೆಚ್ಚಿನ ತೆರಿಗೆ ಜನಸಾಮಾನ್ಯರನ್ನು ಆರೋಗ್ಯ ವಿಮೆಗಳಿಂದ  ದೂರ ತಳ್ಳುತ್ತಿದೆ: ಆರೋಗ್ಯ ಸಚಿವ

0
ಬೆಂಗಳೂರು: ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು...

ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 2 ಲಕ್ಷ ದಂಡ, 7 ವರ್ಷ ಜೈಲು ಶಿಕ್ಷೆ:...

0
ಬೆಂಗಳೂರು : ರಾಜ್ಯದಲ್ಲಿ ವೈದ್ಯರ ಮೇಲಿನ ಹಲ್ಲೆಗೆ ೩ ವರ್ಷದಿಂದ ಗರಿಷ್ಠ ೭ ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ೨೫,೦೦೦ ರೂ.ನಿಂದ ೨ ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದು...

ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ: ಇದೊಂದು ಷಡ್ಯಂತ್ರ ಎಂದ ದಿನೇಶ್ ಗುಂಡೂರಾವ್

0
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇದೊಂದು ಷಡ್ಯಂತ್ರವಾಗಿದೆ. ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ...

ಪ್ರಕೃತಿ ಚಿಕಿತ್ಸೆಗೆ ಗಾಂಧಿಜಿಯವರ ಕೊಡುಗೆ ಅಪಾರ : ದಿನೇಶ ಗುಂಡೂರಾವ್

0
ಬೆಂಗಳೂರು : ವೈದ್ಯಕೀಯ ಚಿಕಿತ್ಸಾ ಪದ್ಧತಿಗಳಲ್ಲಿ ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಥಿ ಚಿಕಿತ್ಸೆ ಬಹಳ ಮಹತ್ವದ್ದು ಈ ನಿಟ್ಟಿನಲ್ಲಿ ಮಹಾತ್ಮ ಗಾಂಧಿಯವರು ಪ್ರಾರಂಭದಿಂದಲೆ ಈ ಚಿಕಿತ್ಸಾ ಪದ್ದತಿಗೆ ಹೆಚ್ಚಿನ ಒತ್ತು ಕೊಡುತಿದ್ದರು...

ಕೆತ್ತಿಕಲ್‌ ನಲ್ಲಿ ಗುಡ್ಡ ಕಡಿದಿರುವ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದ ದಿನೇಶ್...

0
ಮಂಗಳೂರು: ನಗರದ ಹೊರವಲಯದ ಕೆತ್ತಿಕಲ್‌ ನಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಗುಡ್ಡ ಕಡಿದಿರುವ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ ಕೆತ್ತಿಕಲ್ ನಲ್ಲಿ...

ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

0
ಬೆಂಗಳೂರು: ಕೇರಳದಲ್ಲಿ ನಿಪಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ ಎಂದು   ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ಯಲಹಂಕದದಲ್ಲಿ ಇಂದು (ಜು.26) ಡೆಂಗ್ಯೂ ಹಾಟ್ ಸ್ಪಾಟ್​ಗಳಿಗೆ ಭೇಟಿ...

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು  2 ವರ್ಷಗಳಲ್ಲಿ ಭರ್ತಿ ಮಾಡ್ತೇವೆ: ದಿನೇಶ್ ಗುಂಡೂರಾವ್

0
ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇನ್ಸ್​ ಪೆಕ್ಷನ್ ಆಫೀಸರ್,‌ ಪಿಹೆಚ್​​ ಸಿಗಳಲ್ಲಿ ಸಿಬ್ಬಂದಿ ಸೇರಿ‌ದಂತೆ ಇನ್ನೂ‌ ಹಲವು ಹುದ್ದೆಗಳು‌ ಖಾಲಿ ಇವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್...

ಗುತ್ತಿಗೆ ಆಧಾರದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌

0
ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಸರಕಾರ ನೇಮಕ ಮಾಡಿಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ವಿಧಾನ ಪರಿಷತ್‌ ನಲ್ಲಿ ಹೇಳಿದರು. ಶೂನ್ಯ ವೇಳೆಯಲ್ಲಿ ಬಿಜೆಪಿಯ ಕೇಶವ್‌...

ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಚಿಕಿತ್ಸೆಗೆ ಸರ್ಕಾರದಿಂದಲೇ ದರ ನಿಗದಿ: ಸಚಿವ ದಿನೇಶ್ ಗುಂಡೂರಾವ್

0
ಬೆಂಗಳೂರು: ಡೆಂಗ್ಯೂ ಅನ್ನು ಗಂಭೀರವಾಗಿ ಪರಿಗಣಿಸಿ ನೋಟಿಫೈ ಡಿಸೀಜ್​ ಎಂದು ಘೋಷಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರವೇ ದರ ನಿಗದಿಪಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್...

ಎಲ್ ಜಿಬಿಟಿಕ್ಯೂ ಸಮುದಾಯದ ಪರ ಸಮಾಜ ನಿಲ್ಲಬೇಕಾಗಿದೆ:  ಸಚಿವ ದಿನೇಶ್ ಗುಂಡೂರಾವ್

0
ಬೆಂಗಳೂರು: ತೃತೀಯ ಲಿಂಗಿಗಳು, ಸಲಿಂಗ ಕಾಮಿಗಳನ್ನೊಳಗೊಂಡ ಎಲ್ ಜಿಬಿಟಿಕ್ಯೂ ಸಮುದಾಯದ ಕುರಿತು ನಕಾರಾತ್ಮಕ ಧೋರಣೆಗಳನ್ನು ಹೊಂದದೆ ಅವರನ್ನು ಮುಖ್ಯ ವಾಹಿನಿಗೆ ಕರೆತರುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್...

EDITOR PICKS