ಟ್ಯಾಗ್: R Ashok
ಮೈಸೂರು ದಸರಾ ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ: ಆರ್.ಅಶೋಕ್
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದ್ಧೂರಿ ದಸರಾ, ಕಾಂಗ್ರೆಸ್ ಸರ್ಕಾರದದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ...
ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್ ಚಿಟ್ ನೀಡುವ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್ ಚಿಟ್ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ...
ನಾಗಮಂಗಲ ಕೋಮು ಗಲಭೆ: ರಾಜ್ಯದಲ್ಲಿರುವುದು ತಾಲಿಬಾನ್ ಸರ್ಕಾರ ಎಂಬುದು ಸಾಬೀತಾಗಿದೆ- ಆರ್ ಅಶೋಕ್
ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು...
ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚಿಸಿ: ಆರ್.ಅಶೋಕ ಆಗ್ರಹ
ಬೆಂಗಳೂರು: ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್ ಸರ್ಕಾರ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ...
ಗ್ಯಾರಂಟಿಗಳಿಗೆ ಹಣವಿಲ್ಲದೆ 60 ಲಕ್ಷ ರೇಷನ್ ಕಾರ್ಡ್ ರದ್ದುಪಡಿಸಲು ಹೊರಟ ಸರ್ಕಾರ: ಆರ್ ಅಶೋಕ್
ಬೆಂಗಳೂರು : ಕರ್ನಾಟಕದಲ್ಲಿ 60 ಲಕ್ಷ ರೇಷನ್ ಕಾರ್ಡ್ ರದ್ದುಪಡಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ. 5 ಗ್ಯಾರಂಟಿಗಳಿಗೆ ಕೊಡಲು ಇವರ ಬಳಿ ಹಣವಿಲ್ಲ ಎಂದು ಪ್ರತಿಕ್ಷ ನಾಯಕ ಆರ್ ಅಶೋಕ್ ಟೀಕಿಸಿದರು.
ದೆಹಲಿಗೆ ತೆರಳುವ...
ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್ ವಿರೋಧ, ಇದು ಕನ್ನಡಿಗರಿಗಾಗಿಯೇ ಇರಬೇಕು: ಆರ್.ಅಶೋಕ
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು ಹಾಗೂ ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ರಾಜ್ಯ...
ಹಗರಣಗಳಿಂದಾಗಿ ಕೋಮಾಗೆ ಹೋದ ಕಾಂಗ್ರೆಸ್ ಸರ್ಕಾರ, ಸಿಎಂ ರಾಜೀನಾಮೆ ನೀಡಿದ್ದರೆ ಅಭಿವೃದ್ಧಿ ಕಾರ್ಯಕ್ಕೆ ತೊಡಕಾಗುತ್ತಿರಲಿಲ್ಲ:...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತದೆ, ಸರ್ಕಾರ ಸಂಪೂರ್ಣ ವಿಫಲವಾಗಿದೆ: ಆರ್.ಅಶೋಕ
ಬೆಂಗಳೂರು: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ಆರ್.ಅಶೋಕ ಟೀಕಿಸಿದರು.
ಬಿಜೆಪಿ ಕಚೇರಿಯಲ್ಲಿ...
ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ:...
ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ...