ಟ್ಯಾಗ್: siddaramaiah
ಮುಡಾ ವಿವಾದ: ರಾಜ್ಯಪಾಲರ ನಿರ್ಧಾರ ವಿವೇಚನಾಯುತ, ಸಕಾರಣದಿಂದ ಸಂಪುಟದ ಶಿಫಾರಸ್ಸು ಪರಿಗಣಿಸಿಲ್ಲ- ಎಸ್ಜಿ ಮೆಹ್ತಾ
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿಯು ವಿವೇಚನೆಯಿಂದ ಕೂಡಿದ್ದು, ಸಕಾರಣದಿಂದ ಅವರು ಸಂಪುಟ ಸಭೆಯ ಶಿಫಾರಸ್ಸನ್ನು ಪರಿಗಣಿಸಿಲ್ಲ ಎಂದು ಕರ್ನಾಟಕ ಹೈಕೋರ್ಟ್ನಲ್ಲಿ ಶನಿವಾರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರಬಲವಾಗಿ ರಾಜ್ಯಪಾಲರ...
ನಾನು ಮುಖ್ಯಮಂತ್ರಿ ಆಗಿರೋದು ಜನರ ಆಶೀರ್ವಾದದಿಂದ ಅನ್ನೋದು ನೆನಪಿರಲಿ: BJP-JDS ಗೆ ಎಚ್ಚರಿಕೆ ನೀಡಿದ...
ದೇವರಗುಡ್ಡ : ನನ್ನ ವಿರುದ್ಧ ನಡೆಯುತ್ತಿರುವ BJP-JDS ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ...
ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ: ಕಾಂಗ್ರೆಸ್ ನ ಶಾಸಕರು ದುಡ್ಡಿನ...
ಹುಬ್ಬಳ್ಳಿ: ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...
ಕೊರತೆ ಸರಿದೂಗಿಸಲು 16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು...
ಸಿಎಂಗೆ 2 ದಿನ ರಿಲೀಫ್: ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಇಂದು (ಆಗಸ್ಟ್ 29) ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘವಾಗಿ...
16ನೇ ಕೇಂದ್ರ ಹಣಕಾಸಿನ ಆಯೋಗದೊಂದಿಗೆ ನಾಳೆ ಸಭೆ
ಬೆಂಗಳೂರು: ನಾಳೆ 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ...
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ತಂದೆಯ ನೆರಳಿನಿಂದ ಹೊರಬಂದು ಸ್ವಂತ ಆಲೋಚನೆಗಳನ್ನು ಬೆಳೆಸಿಕೊಂಡರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರು ಕುವೆಂಪು ಅವರ ಚಿಂತನೆ ಹಾಗೂ ನೆರಳಿನಿಂದ ಹೊರಬಂದು ಅವರದ್ದೇ ಚಿಂತನೆಗಳನ್ನು ರೂಢಿಸಿಕೊಂಡ ವಿಶಿಷ್ಟ ಹಾಗೂ ಅದ್ಭುತ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗೃಹ ಕಚೇರಿ...
ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು...
ಒಳಮೀಸಲಾತಿ ಜಾರಿಗೆ ಬದ್ಧ, ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ''ಒಳಮೀಸಲಾತಿ ಜಾರಿ ವಿಚಾರದಲ್ಲಿ ನಾನು ಬದ್ಧನಾಗಿದ್ದೇನೆ. ಈ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಿ, ನಂತರ ಸಂಪುಟ ಸಭೆಯಲ್ಲಿ ಚರ್ಚಿಸುವ ಮೂಲಕ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಳಮೀಸಲಾತಿ...
ಮುಡಾ ಹಗರಣ, ನಕಲಿ ಸಹಿ ಆರೋಪ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ...
ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಒಂದಲ್ಲ ಒಂದು ಕಂಟಕ ತಪ್ಪುತ್ತಲೇ ಇಲ್ಲ. ಒಂದೆಡೆ, ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಗುರುವಾರ...